ವಿಪರೀತ ಜ್ವರವನ್ನು ಕ್ಷಣ ಮಾತ್ರದಲ್ಲಿ ಕಡಿಮೆ ಮಾಡಲಿದೆ ಹಸಿ ಪಪ್ಪಾಯಿ...!

ಹಸಿ ಪಪ್ಪಾಯಿಯು ಆರೋಗ್ಯಕ್ಕೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿರುವ ಪ್ರಾಕೃತಿಕ ಹಣ್ಣಾಗಿದೆ. ಆದರೂ ಇದು ಗರ್ಭಿಣಿಯರಿಗೆ ಒಳ್ಳೆಯದಲ್ಲ  ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಗಳಿಗೆ ಇದರ ಪ್ರಯೋಜನ ಹೆಚ್ಚು.

ವಿಪರೀತ ಜ್ವರವನ್ನು ಕ್ಷಣ ಮಾತ್ರದಲ್ಲಿ ಕಡಿಮೆ ಮಾಡಲಿದೆ ಹಸಿ ಪಪ್ಪಾಯಿ...!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.