ಟೀ ಕುಡಿಯುತ್ತಾ ಸಿಗರೇಟ್ ಸೇದಿದರೆ ಏನಾಗುತ್ತೆ ಗೊತ್ತಾ..? ಸಾವಿಗೆ ಆಮಂತ್ರಣ ಕೊಟ್ಟಂತೆ ಈ ಅಭ್ಯಾಸ

Tea and Smoking side effects : ಅನೇಕ ಜನರು ಒತ್ತಡ ಮತ್ತು ಆಯಾಸವನ್ನು ಕಡಿಮೆ ಮಾಡಲು ಚಹಾ ಜೊತೆ ಸಿಗರೇಟ್ ಸೇದುತ್ತಾರೆ. ಆದರೆ ಈ ಅಭ್ಯಾಸವು ನಿಮ್ಮನ್ನು ಹಲವಾರು ಆರೋಗ್ಯ ಸಮಸ್ಯೆಗಳಿಗೆ ಗುರಿಮಾಡುತ್ತದೆ.. ಈ ಕುರಿತು ಹೆಚ್ಚಿನ ವಿಚಾರ ಇಲ್ಲಿದೆ ನೋಡಿ..

ಟೀ ಕುಡಿಯುತ್ತಾ ಸಿಗರೇಟ್ ಸೇದಿದರೆ ಏನಾಗುತ್ತೆ ಗೊತ್ತಾ..? ಸಾವಿಗೆ ಆಮಂತ್ರಣ ಕೊಟ್ಟಂತೆ ಈ ಅಭ್ಯಾಸ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More