Migraine Home Remedies: ಮೈಗ್ರೇನ್ ಒಂದು ರೀತಿಯ ತಲೆನೋವು. ಇದರಲ್ಲಿ ತಲೆಯ ಅರ್ಧಭಾಗದಲ್ಲಿ ನೋವು ಇರುತ್ತದೆ. ಈ ನೋವು ಕೆಲವೊಮ್ಮೆ ಸಾಮಾನ್ಯ ಮತ್ತು ಕೆಲವೊಮ್ಮೆ ತುಂಬಾ ತೀವ್ರವಾಗಿರುತ್ತದೆ. ಅಂದರೆ ಸಹಿಸಲು ಸಹ ಕಷ್ಟವಾಗುತ್ತದೆ. ನಿದ್ರೆಯ ಕೊರತೆ, ಹೆಚ್ಚು ಗಂಟೆಗಳ ಕಾಲ ಹಸಿದಿರುವುದು, ಮೊಬೈಲ್, ಲ್ಯಾಪ್‌ಟಾಪ್ ಮತ್ತು ಟಿವಿಯನ್ನು ದಿನದಲ್ಲಿ ಹೆಚ್ಚಾಗಿ ಬಳಸುವುದು ಮುಂತಾದ ಹಲವು ಕಾರಣಗಳಿಂದ ಮೈಗ್ರೇನ್ ಸಮಸ್ಯೆ ಉಂಟಾಗುತ್ತದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಅಂದು ಒಂದೇ ಒಂದು ಅವಕಾಶಕ್ಕಾಗಿ ಅಂಗಲಾಚುತ್ತಿದ್ದ... ಇಂದು ಈತನೇ RCBಗೆ ಅದೃಷ್ಟ! ಈತ ತಂಡಕ್ಕೆ ಕಾಲಿಟ್ಟ ಮೇಲೆ ಸೋತೇ ಇಲ್ಲ Bengaluru


ಮೈಗ್ರೇನ್ ಚಿಕಿತ್ಸೆಯು ಸಂಪೂರ್ಣವಾಗಿ ಸಾಧ್ಯವಿಲ್ಲ. ಆದರೆ ಕೆಲವು ಔಷಧಿಗಳೊಂದಿಗೆ ಅದನ್ನು ನಿಯಂತ್ರಣ ಮಾಡಬಹುದು. ಅಂತಹ ಮನೆಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.


ಅಜ್ವೈನ್ ಟೀ: ಮಧ್ಯಾಹ್ನ ಅಥವಾ ರಾತ್ರಿಯ ಊಟದ ನಂತರ ಅಜ್ವೈನ್ ಟೀಯನ್ನು ಕುಡಿಯಬೇಕು. ಇದನ್ನು ಕುಡಿಯುವುದರಿಂದ ಶೀಘ್ರವೇ ಮೈಗ್ರೇನ್ ತಲೆನೋವಿನಿಂದ ಪರಿಹಾರ ಪಡೆಯಬಹುದು.


ನೆನೆಸಿದ ಒಣದ್ರಾಕ್ಷಿ: ಬೆಳಗ್ಗೆ ಎದ್ದ ತಕ್ಷಣ ಮೊದಲು ತಿನ್ನಬೇಕಾದ್ದು ಒಣದ್ರಾಕ್ಷಿ. 10 ರಿಂದ 15 ಒಣದ್ರಾಕ್ಷಿಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಅದನ್ನು ನೀರಿನಿಂದ ತೆಗೆದು ಚೆನ್ನಾಗಿ ಜಗಿದು ತಿನ್ನಬೇಕು. 12 ವಾರಗಳ ಕಾಲ ನಿರಂತರವಾಗಿ ತಿನ್ನುವುದರಿಂದ ಪ್ರಯೋಜನಗಳನ್ನು ಪಡೆಯಬಹುದು.


ಇದನ್ನೂ ಓದಿ: ಮುಂದಿನ  ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ ! ಈ ಜಿಲೆಗಳಲ್ಲಿ ಆರೆಂಜ್ ಅಲರ್ಟ್ 


ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.