ಮಧುಮೇಹಿಗಳಿಗೆ ವರದಾನ ಸಕ್ಕರೆಗಿಂತಲೂ ಸಿಹಿಯಾಗಿರುವ ಈ ಎಲೆ! ಟೀ, ಕಾಫಿಗೆ ಹಾಕಿ ಕುಡಿದ್ರೆ ಜನ್ಮದಲ್ಲೇ ಹೆಚ್ಚಾಗಲ್ಲ ಶುಗರ್..‌

Stevia Leaves For blood Sugar Control: ಮಧುಮೇಹವು ಈಗ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆಯಾಗಿದೆ. ಬದಲಾಗುತ್ತಿರುವ ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದಾಗಿ, ಚಿಕ್ಕವರು.. ದೊಡ್ಡವರು ಎಲ್ಲರೂ ಇದರಿಂದ ಬಳಲುತ್ತಿದ್ದಾರೆ.. ಚಿಕ್ಕ ವಯಸ್ಸಿನಲ್ಲಿಯೇ ಅನೇಕ ಜನರು ಮಧುಮೇಹದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.  

Written by - Savita M B | Last Updated : Apr 11, 2025, 09:51 AM IST
  • ಮಧುಮೇಹವು ಈಗ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆಯಾಗಿದೆ
  • ಬದಲಾಗುತ್ತಿರುವ ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದಾಗಿ ಎಲ್ಲರಿಗೂ ಬಾಧಿಸುತ್ತಿದೆ ಈ ಶುಗರ್
ಮಧುಮೇಹಿಗಳಿಗೆ ವರದಾನ ಸಕ್ಕರೆಗಿಂತಲೂ ಸಿಹಿಯಾಗಿರುವ ಈ ಎಲೆ! ಟೀ, ಕಾಫಿಗೆ ಹಾಕಿ ಕುಡಿದ್ರೆ ಜನ್ಮದಲ್ಲೇ ಹೆಚ್ಚಾಗಲ್ಲ ಶುಗರ್..‌

Diabetes Relief Foods: ಮಧುಮೇಹವು ಈಗ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆಯಾಗಿದೆ. ಬದಲಾಗುತ್ತಿರುವ ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದಾಗಿ ಎಲ್ಲರಿಗೂ ಬಾಧಿಸುತ್ತಿದೆ ಈ ಶುಗರ್.. ಚಿಕ್ಕ ವಯಸ್ಸಿನಲ್ಲಿಯೇ ಅನೇಕ ಜನರು ಮಧುಮೇಹದ ಸಮಸ್ಯೆಗಳನ್ನು ಎದುರಿಸುತ್ತಿದ್ದು, ದೊಡ್ಡ ಚಿಕಿತ್ಸೆಗಳಿಗೂ ಒಳಗಾಗುತ್ತಿದ್ದಾರೆ, ಸಾವಿರಾರು ಸಾವಿರ ಖರ್ಚು ಮಾಡುತ್ತಿದ್ದಾರೆ. ಆದರೆ ಚಿಕಿತ್ಸೆ ಪಡೆದರೂ ಸಹ, ಈ ರೋಗವು ದಿನೇ ದಿನೇ ಉಲ್ಬಣಗೊಳ್ಳುತ್ತಲೇ ಇದೆ. ಇದರರ್ಥ ನೀವು ಇಷ್ಟಪಡುವ ಆಹಾರವನ್ನು ತಿನ್ನಲು ಸಾಧ್ಯವಿಲ್ಲ.. ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕಾಗುತ್ತದೆ. ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುವ ಹಲವು ರೀತಿಯ ಆಹಾರ ಮತ್ತು ಪಾನೀಯಗಳ ಬಗ್ಗೆ ನಾವು ಈಗಾಗಲೇ ತಿಳಿದುಕೊಂಡಿದ್ದೇವೆ. ಈಗ ನಾವು ಮಧುಮೇಹವನ್ನು ಗುಣಪಡಿಸುವ ಉತ್ತಮ ರಾಮಬಾಣದ ಬಗ್ಗೆ ಕಲಿಯಲಿದ್ದೇವೆ. 

Add Zee News as a Preferred Source

ಇದನ್ನೂ ಓದಿ: ಮುಂದಿನ ಮೂರು ದಿನದಲ್ಲಿ ಪುಷ್ಯಾ ನಕ್ಷತ್ರದಲ್ಲಿ ಮಂಗಳನ ಸಂಚಾರ.. ಈ ರಾಶಿಯ ಜನರು ಇನ್ನು ಮುಂದೆ  ಕೈಯಲ್ಲಿ ಕಸ ಹಿಡಿದರೂ ಚಿನ್ನ! ಬದುಕಾಗಲಿದೆ ಬಂಗಾರ  

ಸ್ಟೀವಿಯಾ ಎಲೆಗಳು... ಇವುಗಳ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಈ ಎಲೆಗಳು ಸಿಹಿಯಾಗಿವೆ. ಈ ಎಲೆಗಳ ಪುಡಿಯೂ ಸಹ ಸಿಗುತ್ತದೆ. ಮಧುಮೇಹ ಇರುವವರು ಸಕ್ಕರೆಯ ಬದಲಿಗೆ ಇದನ್ನು ಬಳಸಬಹುದು. ಇದು ಕೆಲವೇ ದಿನಗಳಲ್ಲಿ ಮಧುಮೇಹವನ್ನು ನಿಯಂತ್ರಣಕ್ಕೆ ತರುತ್ತದೆ. ಈ ಎಲೆಯ ಪುಡಿಯನ್ನು ನಿಯಮಿತವಾಗಿ ಬಳಸಿದರೆ, ನಿಮ್ಮ ಸಕ್ಕರೆ ಮಟ್ಟವನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು ಎಂದು ತಜ್ಞರು ಹೇಳುತ್ತಾರೆ. ಮಧುಮೇಹ ಇರುವವರಿಗೆ ಇದು ಉತ್ತಮ. ಏಕೆಂದರೆ ಅವರು ಸಿಹಿ ತಿನ್ನಲು ಸಾಧ್ಯವಾಗದೆ ಬಳಲುತ್ತಿರುತ್ತಾರೆ.. ಅಂತಹವರು ಈ ಪುಡಿಯನ್ನು ಬಳಸಿ ಸಿಹಿತಿಂಡಿಗಳನ್ನು ತಯಾರಿಸಿ ತಿನ್ನಬಹುದು.. 

ಇದನ್ನೂ ಓದಿ: ಮುಂದಿನ ಮೂರು ದಿನದಲ್ಲಿ ಪುಷ್ಯಾ ನಕ್ಷತ್ರದಲ್ಲಿ ಮಂಗಳನ ಸಂಚಾರ.. ಈ ರಾಶಿಯ ಜನರು ಇನ್ನು ಮುಂದೆ  ಕೈಯಲ್ಲಿ ಕಸ ಹಿಡಿದರೂ ಚಿನ್ನ! ಬದುಕಾಗಲಿದೆ ಬಂಗಾರ  

ಸಕ್ಕರೆ ಮತ್ತು ಬೆಲ್ಲದ ಬದಲಿಗೆ ಸ್ಟೀವಿಯಾ ಎಲೆ ಪುಡಿಯನ್ನು ಬಳಸಬಹುದು. ಈ ಎಲೆಗಳ ಪುಡಿಗಳನ್ನು ಚಹಾ, ಕಾಫಿ, ಜ್ಯೂಸ್‌ಗಳು, ಟಿಫಿನ್‌ಗಳು, ಲಸ್ಸಿ ಮತ್ತು ಬಿಸಿ ತಿನಿಸುಗಳಿಗೆ ಸೇರಿಸಬಹುದು. ಸ್ಟೀವಿಯಾ ಎಲೆಗಳು ಯಾವುದೇ ಕ್ಯಾಲೊರಿಗಳು, ಪ್ರೋಟೀನ್, ಫೈಬರ್ ಅಥವಾ ಕೊಬ್ಬನ್ನು ಹೊಂದಿರುವುದಿಲ್ಲ. ಆದ್ದರಿಂದ ಈ ಎಲೆಗಳು ಆರಾಮವಾಗಿ ಜೀರ್ಣವಾಗುತ್ತವೆ. ಈ ಪುಡಿಯನ್ನು ಬಳಸುವುದರಿಂದ ಸಕ್ಕರೆ ರೋಗ ಕಡಿಮೆಯಾಗುವುದಲ್ಲದೆ ಆಸ್ತಮಾ, ಕಫ, ಕೆಮ್ಮು ಮತ್ತು ಬ್ರಾಂಕೈಟಿಸ್ ಕೂಡ ಕಡಿಮೆಯಾಗುತ್ತದೆ. ಜೊತೆಗೆ ಹೃದಯದ ಆರೋಗ್ಯಕ್ಕೂ ಇದೇ ಸಂಜೀವಿನಿ.. ರಕ್ತ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ಅನ್ನು ತಡೆಯುವ ಶಕ್ತಿ ಈ ಎಲೆಗಿದ್ದು, ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಸಹ ಕಡಿಮೆ ಮಾಡುತ್ತದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

 

About the Author

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

...Read More

Trending News