Ear Health: ಈ ಆಹಾರಗಳನ್ನು ತಿಂದರೆ ಎಂದಿಗೂ ನೀವು ಕಿವುಡರಾಗುವುದಿಲ್ಲ.. ಕಿವಿ ಸೂಪರ್‌ ಆಗಿ ಕೇಳುತ್ತೆ 

Ear Health : ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಹೊರತಾಗಿಯೂ ಅನೇಕ ಜನರಲ್ಲಿ ಶ್ರವಣ ದೋಷ ಸಾಮಾನ್ಯ ಸಮಸ್ಯೆಯಾಗಿದೆ. ಕೆಲವೊಮ್ಮೆ ಕಳಪೆ ಆಹಾರವು ಈ ಸಮಸ್ಯೆಗೆ ಕಾರಣವಾಗುತ್ತದೆ. ಇಎನ್‌ಟಿ ವೈದೈರ ಪ್ರಕಾರ, ಕಿವಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುವ ಕೆಲವು ಆಹಾರಗಳಿದ್ದು, ಇವುಗಳ ಸಹಾಯದಿಂದ ಕಿವಿಯ ಆರೋಗ್ಯ ಕಾಪಾಡಿಕೊಳ್ಳಬಹುದು.. ಹೆಚ್ಚಿನ ಮಾಹಿತಿ ಇಲ್ಲಿದೆ..

Ear Health: ಈ ಆಹಾರಗಳನ್ನು ತಿಂದರೆ ಎಂದಿಗೂ ನೀವು ಕಿವುಡರಾಗುವುದಿಲ್ಲ.. ಕಿವಿ ಸೂಪರ್‌ ಆಗಿ ಕೇಳುತ್ತೆ 

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.