ಈ ‌4 ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ನುಗ್ಗೆಕಾಯಿ ಸೇವಿಸಬಾರದು; ಜೀವಕ್ಕೆ ತುಂಬಾ ಡೇಂಜರ್!!

ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ಹಲವು ಬಗೆಯ ತರಕಾರಿಗಳು ಬರುತ್ತವೆ. ಇವುಗಳಲ್ಲಿ ಹಲವು ಬಗೆಯ ಪೋಷಕಾಂಶಗಳು ಸಮೃದ್ಧವಾಗಿರುತ್ತವೆ. ನುಗ್ಗೆಕಾಯಿ ಸೇವನೆಯಿಂದ ನೀವು ಹಲವು ಆರೋಗ್ಯಕರ ಪ್ರಯೋಜನ ಪಡೆಯಬಹುದು. ಆದರೆ ಕೆಲವು ಜನರು ಅಪ್ಪಿತಪ್ಪಿಯೂ ನುಗ್ಗೆಕಾಯಿ ಸೇವಿಸಬಾರದು.

Written by - Puttaraj K Alur | Last Updated : Apr 11, 2025, 05:30 PM IST
  • ಉಷ್ಣಗುಣ ಹೊಂದಿರುವ ನುಗ್ಗೆಕಾಯಿಯನ್ನು ಗರ್ಭಿಣಿಯರು ಸೇವಿಸಬಾರದು
  • ಕಡಿಮೆ ರಕ್ತದೊತ್ತಡ ಸಮಸ್ಯೆ ಇರುವವರು ನುಗ್ಗೆಕಾಯಿ ತಿನ್ನುವುದನ್ನು ತಪ್ಪಿಸಬೇಕು
  • ಗ್ಯಾಸ್ & ಅಲ್ಸರ್‌ನಂತಹ ಸಮಸ್ಯೆಗಳಿರುವ ಜನರು ನುಗ್ಗೆಕಾಯಿ ಸೇವಿಸಬಾರದು
ಈ ‌4 ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ನುಗ್ಗೆಕಾಯಿ ಸೇವಿಸಬಾರದು; ಜೀವಕ್ಕೆ ತುಂಬಾ ಡೇಂಜರ್!!

Disadvantages of eating drumstick: ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ಹಲವು ಬಗೆಯ ತರಕಾರಿಗಳು ಬರುತ್ತವೆ. ಇವುಗಳಲ್ಲಿ ಹಲವು ಬಗೆಯ ಪೋಷಕಾಂಶಗಳು ಸಮೃದ್ಧವಾಗಿರುತ್ತವೆ. ಜನರು ಇವುಗಳನ್ನು ಹೆಚ್ಚಾಗಿ ಸೇವಿಸುತ್ತಾರೆ. ತರಕಾರಿ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನ ಪಡೆಯಬಹುದು. ಬೇಸಿಗೆಯಲ್ಲಿ ಹೇರಳವಾಗಿ ಲಭ್ಯವಿರುವ ತರಕಾರಿ ಎಂದರೆ ಅದು ನುಗ್ಗೆಕಾಯಿ. ನುಗ್ಗೆಕಾಯಿಯನ್ನು ಪ್ರೋಟೀನ್‌ನ ಉಗ್ರಾಣವೆಂದು ಕರೆಯಲಾಗುತ್ತದೆ. ಇದರ ಸೇವನೆಯು ಹಲವು ರೀತಿಯ ಕಾಯಿಲೆಗಳಲ್ಲಿ ಪ್ರಯೋಜನಕಾರಿಯಾಗಿದೆ. ಆದರೆ ಕೆಲವರಿಗೆ ಇದರ ಸೇವನೆಯು ಹಾನಿಕಾರಕ. ಯಾವ ಸಮಸ್ಯೆ ಇರುವರ ಜನರು ನುಗ್ಗೆಕಾಯಿ ಸೇವಿಸಬಾರದು ಎಂದು ತಿಳಿಯಿರಿ...

Add Zee News as a Preferred Source

ಈ 4 ಜನರು ಅಪ್ಪಿತಪ್ಪಿಯೂ ನುಗ್ಗೆಕಾಯಿ ತಿನ್ನಬಾರದು 

ಪ್ರತಿಯೊಂದು ಹಣ್ಣು ಮತ್ತು ತರಕಾರಿಗಳಲ್ಲಿ ಗುಣಗಳಿರುವಂತೆಯೇ, ಕೆಲವು ಅನಾನುಕೂಲಗಳಿರುತ್ತವೆ. ಅದೇ ರೀತಿ ನುಗ್ಗೆಕಾಯಿ ಕೂಡ ಕೆಲವು ನ್ಯೂನತೆಗಳನ್ನು ಹೊಂದಿದೆ. ಇದರಿಂದ ಕೆಲವು ಕಾಯಿಲೆಗಳಲ್ಲಿ ಇದನ್ನು ಸೇವಿಸುವುದು ನಿಮಗೆ ಹಾನಿಕಾರಕ.

ಇದನ್ನೂ ಓದಿ: Top 10 Series: ಕರ್ನಾಟಕದಲ್ಲಿ ಅತಿ ಹೆಚ್ಚು ಮಧುಮೇಹ ರೋಗಿಗಳನ್ನು ಹೊಂದಿರುವ 10 ಜಿಲ್ಲೆಗಳು..!

ಗರ್ಭಿಣಿಯರು: ಗರ್ಭಿಣಿಯರು ನುಗ್ಗೆಕಾಯಿ ಸೇವಿಸುವುದನ್ನು ತಪ್ಪಿಸಬೇಕು. ವಾಸ್ತವವಾಗಿ ಇದು ಉಷ್ಣಗುಣ ಹೊಂದಿರುತ್ತದೆ. ಆದ್ದರಿಂದ ಇದನ್ನು ಅತಿಯಾಗಿ ಸೇವಿಸುವುದು ಹಾನಿಕಾರಕವಾಗಿದೆ. ಹೆಚ್ಚಿನ ರಕ್ತಸ್ರಾವದ ಸಮಸ್ಯೆ ಇರುವ ಮಹಿಳೆಯರು ಸಹ ಇದನ್ನು ಅತಿಯಾಗಿ ತಿನ್ನುವುದನ್ನು ತಪ್ಪಿಸಬೇಕು.

ಕಡಿಮೆ ರಕ್ತದೊತ್ತಡ: ಕಡಿಮೆ ರಕ್ತದೊತ್ತಡ ಸಮಸ್ಯೆ ಇರುವವರು ನುಗ್ಗೆಕಾಯಿ ತಿನ್ನುವುದನ್ನು ತಪ್ಪಿಸಬೇಕು. ವಾಸ್ತವವಾಗಿ ಇದರ ಸೇವನೆಯು ಅಧಿಕ ರಕ್ತದೊತ್ತಡದಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ಅಧಿಕ ರಕ್ತದೊತ್ತಡವನ್ನು ತ್ವರಿತವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದ್ದರಿಂದ ಕಡಿಮೆ ರಕ್ತದೊತ್ತಡ ಸಮಸ್ಯೆ ಇರುವವರು ಇದನ್ನು ಸೇವಿಸುವುದನ್ನು ತಪ್ಪಿಸಬೇಕು.

ಗ್ಯಾಸ್ಟ್ರಿಕ್ ಮತ್ತು ಹುಣ್ಣು: ಗ್ಯಾಸ್ ಮತ್ತು ಅಲ್ಸರ್‌ನಂತಹ ಸಮಸ್ಯೆಗಳಿರುವ ಜನರು ಕೂಡ ನುಗ್ಗೆಕಾಯಿ ಸೇವಿಸುವುದನ್ನು ತಪ್ಪಿಸಬೇಕು. 

ಸ್ತನ್ಯಪಾನ: ಮಗುವಿಗೆ ಜನ್ಮ ನೀಡಿದ ನಂತರ ತಾಯಂದಿರು ನುಗ್ಗೆಕಾಯಿ ಸೇವಿಸುವುದನ್ನು ತಪ್ಪಿಸಬೇಕು. ಯಾವುದೇ ಒಬ್ಬ ಮಹಿಳೆ ಎದೆಹಾಲುಣಿಸುತ್ತಿದ್ದರೆ, ಯಾವುದೇ ಕಾರಣಕ್ಕೂ ನುಗ್ಗೆಕಾಯಿ ಸೇವಿಸಬಾರದು.

ಇದನ್ನೂ ಓದಿ: ಬೆಳಗಿನ ಜಾವ ಬಿಸಿನೀರಿಗೆ ಈ ಪುಡಿ ಬೆರೆಸಿ ಕುಡಿದ್ರೆ ಕ್ಷಣಾರ್ಧದಲ್ಲೇ ಕರಗಿ ಹೋಗುತ್ತೆ ಯೂರಿಕ್‌ ಆಸಿಡ್!‌ ಲಿವರ್‌ ಆರೋಗ್ಯಕ್ಕೂ ಇದೇ ದಿವ್ಯೌಷಧ..

(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿರುತ್ತದೆ. ಇಲ್ಲಿನ ಸಲಹೆ ಸೂಚನೆಗಳನ್ನು ಅಳವಡಿಸಿಕೊಳ್ಳವು ಮೊದಲು ನೀವು ಕಡ್ಡಾಯವಾಗಿ ತಜ್ಞರ ಸಲಹೆ ಪಡೆದುಕೊಳ್ಳಬೇಕು. Zee Kannada News ಇದನ್ನು ದೃಢಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News