ಬೇಸಿಗೆಯಲ್ಲಿ ʼಈʼ ಹಸಿರು ಎಲೆಗಳು ಆರೋಗ್ಯಕ್ಕೆ ವರದಾನ; ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ

ನಿಯಮಿತವಾಗಿ ಪುದೀನ ಎಲೆಗಳನ್ನ ಸೇವಿಸುವುದರಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನ ಪಡೆಯುತ್ತೀರಿ. ಉತ್ತಮ ಫಲಿತಾಂಶಗಳನ್ನು ಪಡೆಯಲು, ಪುದೀನ ಎಲೆಗಳನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸಬೇಕು.

Written by - Puttaraj K Alur | Last Updated : May 1, 2025, 09:28 PM IST
  • ಬೇಸಿಗೆಯಲ್ಲಿ ನಿಮ್ಮ ದೇಹವನ್ನ ಒಳಗಿನಿಂದ ತಂಪಾಗಿಡಲು ಪುದೀನ ಎಲೆಗಳನ್ನು ಸೇವಿಸಬಹುದು
  • ಬೇಸಿಗೆಯಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಪಡೆಯಬೇಕಿದ್ದರೆ ಪುದೀನ ಎಲೆ ಸೇವಿಸಬೇಕು
  • ಪುದೀನ ಎಲೆಗಳು ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೆ ಮಾನಸಿಕ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ
ಬೇಸಿಗೆಯಲ್ಲಿ ʼಈʼ ಹಸಿರು ಎಲೆಗಳು ಆರೋಗ್ಯಕ್ಕೆ ವರದಾನ; ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ

Benefits of Mint leaves: ಬೇಸಿಗೆಯ ಋತುವಿನಲ್ಲಿ ಪುದೀನ ಎಲೆಗಳನ್ನು ನಿಮ್ಮ ಆಹಾರದಲ್ಲಿ ಸೇರಿಸುವುದು ಹೆಚ್ಚು ಸೂಕ್ತ. ಪೌಷ್ಟಿಕಾಂಶಭರಿತ ಪುದೀನ ಎಲೆಗಳನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದರಿಂದ ದೊರೆಯುವ ಕೆಲವು ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.

Add Zee News as a Preferred Source

ಬೇಸಿಗೆಯಲ್ಲಿ ನಿಮ್ಮ ದೇಹವನ್ನು ಒಳಗಿನಿಂದ ತಂಪಾಗಿಡಲು ಬಯಸಿದರೆ, ನೀವು ಪುದೀನ ಎಲೆಗಳನ್ನು ಸೇವಿಸಬಹುದು. ಅಜ್ಜಿಯಂದಿರ ಕಾಲದಿಂದಲೂ ಪುದೀನ ಎಲೆಗಳನ್ನು ಅಗಿದು ತಿನ್ನುತ್ತಿದ್ದರು. ನೀವು ಬಯಸಿದರೆ ಪುದೀನ ಶರಬತ್ತು ಮಾಡಿ ಕುಡಿಯಬಹುದು.

ಇದನ್ನೂ ಓದಿ: ನೀವು ಅಡುಗೆಯಲ್ಲಿ ಪ್ರತಿನಿತ್ಯ ಬಳಸುವ ಈ ವಸ್ತು, ಅನೇಕ ಮಾರತ ರೋಗಗಳಿಗೆ ಅತ್ಯದ್ಬುತ ಮದ್ದು.. ಔಷಧಿ ಎಲ್ಲಾ ಇದರ ಮುಂದೆ ಏನೂ ಇಲ್ಲ!

ಪುದೀನ ಎಲೆಗಳು ಕರುಳಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಬೇಸಿಗೆಯಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಪಡೆಯಬೇಕಿದ್ದರೆ ನೀವು ಪುದೀನ ಎಲೆಗಳನ್ನು ನಿಮ್ಮ ಆಹಾರ ಯೋಜನೆಯ ಭಾಗವಾಗಿ ಮಾಡಿಕೊಳ್ಳಬೇಕು.

ಆರೋಗ್ಯ ತಜ್ಞರ ಪ್ರಕಾರ, ಪುದೀನ ಎಲೆಗಳು ನಿಮ್ಮ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೆ ಮಾನಸಿಕ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ. ತುಂಬಾ ಒತ್ತಡದಲ್ಲಿರುವವರು ಪುದೀನ ಎಲೆಗಳನ್ನು ಸೇವಿಸಿ ಒತ್ತಡವನ್ನು ನಿವಾರಿಸಬಹುದು.

ಇದನ್ನೂ ಓದಿ: ಶಾಖದ ಬಳಲಿಕೆ ಸಮಸ್ಯೆ ಎದುರಿಸುತ್ತಿದ್ದಿರಾ? ಇಲ್ಲಿದೆ ಸುಲಭ ಪರಿಹಾರ..!

ನಿಯಮಿತವಾಗಿ ಪುದೀನ ಎಲೆಗಳನ್ನ ಸೇವಿಸುವುದರಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನ ಪಡೆಯುತ್ತೀರಿ. ಉತ್ತಮ ಫಲಿತಾಂಶಗಳನ್ನು ಪಡೆಯಲು, ಪುದೀನ ಎಲೆಗಳನ್ನು ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಆಹಾರ ಯೋಜನೆಯಲ್ಲಿ ಸೇರಿಸುವುದು ಬಹಳ ಮುಖ್ಯ. 

(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿರುತ್ತದೆ. ಇಲ್ಲಿನ ಸಲಹೆ ಸೂಚನೆಗಳನ್ನು ಅಳವಡಿಸಿಕೊಳ್ಳವು ಮೊದಲು ನೀವು ಕಡ್ಡಾಯವಾಗಿ ತಜ್ಞರ ಸಲಹೆ ಪಡೆದುಕೊಳ್ಳಬೇಕು. Zee Kannada News ಇದನ್ನು ದೃಢಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News