ನಿಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ನ್ನು ತಕ್ಷಣ ನಿಯಂತ್ರಿಸುತ್ತವೆ ಈ ಜ್ಯೂಸ್ ಗಳು...!

ಕೊಲೆಸ್ಟ್ರಾಲ್ ಒಂದು ಸಾಮಾನ್ಯ ಸಮಸ್ಯೆ. ಶೇ. 60ಕ್ಕಿಂತ ಹೆಚ್ಚು ಜನ ಇದರಿಂದ ಬಳಲುತ್ತಿದ್ದಾರೆ. ಆದರೆ ಕೆಲವು ಸರಳ ಮನೆಮದ್ದುಗಳಿಂದ ಕೊಲೆಸ್ಟ್ರಾಲ್ ನಿಯಂತ್ರಿಸಬಹುದು.

ನಿಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ನ್ನು ತಕ್ಷಣ ನಿಯಂತ್ರಿಸುತ್ತವೆ ಈ ಜ್ಯೂಸ್ ಗಳು...!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.