Tulsi medicinal uses : ತುಳಸಿ ಸಸ್ಯವು ವಿಶೇಷ ಪ್ರಯೋಜನಗಳನ್ನು ಹೊಂದಿದೆ. ಇದು ಆಧ್ಯಾತ್ಮಿಕವಾಗಿ ಬಹಳ ಮುಖ್ಯವಾಗಿದೆ. ಇದನ್ನು ಮನೆಯಲ್ಲಿಟ್ಟರೆ ಶುಭವೆಂದು ಪರಿಗಣಿಸಲಾಗುತ್ತದೆ. ಅಲ್ಲದೆ, ಆಯುರ್ವೇದದಲ್ಲಿ ತುಳಸಿ ಸಸ್ಯವು ಅದರ ಔಷಧೀಯ ಗುಣಗಳಿಂದ ಬಹಳ ವಿಶೇಷವಾಗಿದೆ. ಸಂಪೂರ್ಣ ವಿವರ ಈ ಕೆಳಗಿನಂತಿದೆ.


COMMERCIAL BREAK
SCROLL TO CONTINUE READING

ತುಳಸಿ ಸಸ್ಯದ ಕೆಲವು ಗುಣಲಕ್ಷಣಗಳಿಂದಾಗಿ ಮೆದುಳಿನ ಕಾರ್ಯವು ಸುಧಾರಿಸುತ್ತದೆ. ಮಾನಸಿಕ ನೆಮ್ಮದಿ, ಒತ್ತಡವನ್ನು ನಿವಾರಿಸುತ್ತದೆ. ಅಲ್ಲದೆ, ಆತಂಕವನ್ನು ಕಡಿಮೆ ಮಾಡುತ್ತದೆ. ತುಳಸಿ ಎಲೆಗಳನ್ನು ಪ್ರತಿದಿನ ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ. ತುಳಸಿ ಗಿಡದಲ್ಲಿ ಔಷಧೀಯ ಗುಣಗಳಿಗೆ ಕೊರತೆಯಿಲ್ಲ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. 


ಇದನ್ನೂ ಓದಿ:ಈ ಮಸಾಲವನ್ನು ಲಘುವಾಗಿ ತೆಗೆದುಕೊಳ್ಳಬೇಡಿ.! ದಿನಕ್ಕೆ ಒಂದು ತಿಂದರೂ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?


ತುಳಸಿ ಎಲೆಗಳು ಉಸಿರಾಟದ ಸಮಸ್ಯೆಗಳಿಗೆ ಉತ್ತಮ ಪರಿಹಾರ. ನಿಮಗೆ ಕೆಮ್ಮು ಮತ್ತು ನೆಗಡಿಯಂತಹ ಸಮಸ್ಯೆಗಳಿದ್ದರೆ, ಒಂದು ಕಪ್ ತುಳಸಿ ಎಲೆಗಳ ರಸ ಕುಡಿಯುವುದು ಉತ್ತಮ. ತುಳಸಿ ಎಲೆಗಳು ಕೆಮ್ಮು ಮತ್ತು ನೆಗಡಿಯಂತಹ ಸಮಸ್ಯೆಗಳನ್ನು ಹೋಗಲಾಡಿಸುವಲ್ಲಿ ಚೆನ್ನಾಗಿ ಕೆಲಸ ಮಾಡುತ್ತವೆ. ಇನ್ನೊಂದು ಪ್ರಮುಖ ಪ್ರಯೋಜನವೆಂದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸುತ್ತವೆ.


ದಿನವೂ ಒಂದು ಎಲೆ ತುಳಸಿ ತಿಂದ್ರೆ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದರು ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಊತದಂತಹ ಸಮಸ್ಯೆಗಳು ದೂರವಾಗಿಸುತ್ತದೆ. ತುಳಸಿ ಎಲೆಗಳನ್ನು ನೀರಿನಲ್ಲಿ ಕುದಿಸಿ ಮತ್ತು ಆ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಫಲಿತಾಂಶಗಳನ್ನು ಪಡೆಯಬಹುದು.


ಇದನ್ನೂ ಓದಿ:ಕೆಮ್ಮು ಮತ್ತು ನೆಗಡಿಯಿಂದ ಬಳಲುತ್ತಿರುವವರು ಈ ಸಲಹೆಯನ್ನು ಟ್ರೈ ಮಾಡಿ !


ತುಳಸಿ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ತುಳಸಿ ಎಲೆಗಳನ್ನು ಆಹಾರದ ಭಾಗವಾಗಿ ಮಾಡುವುದರಿಂದ ಮಧುಮೇಹದ ತೀವ್ರತೆಯನ್ನು ತಡೆಯಬಹುದು. ಇತರ  ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.