ಔಷಧಿಯ ಅಗತ್ಯವಿಲ್ಲ.. ಯೂರಿಕ್‌ ಆಸಿಡ್‌ನ್ನು ಮಂಜುಗಡ್ಡೆಯಂತೆ ಕರಗಿಸುತ್ತೆ ಈ ಎಲೆ!

uric acid: ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳಲ್ಲಿ ಯೂರಿಕ್ ಆಸಿಡ್‌ ಸಹ ಒಂದು. ಅನೇಕ ಜನರು ಈ ನೋವಿನಿಂದ ಬಳಲುತ್ತಿದ್ದಾರೆ. ಆದರೆ ಈ ಯೂರಿಕ್ ಆಸಿಡ್ ನೋವಿಗೆ ನಮ್ಮಲ್ಲಿ ಅನೇಕ ಮನೆಮದ್ದುಗಳಿವೆ.  

Written by - Savita M B | Last Updated : May 1, 2025, 02:19 PM IST
  • ಯೂರಿಕ್ ಆಮ್ಲವನ್ನು ನಿಯಂತ್ರಿಸುವುದು ಇಂದಿನ ದಿನಗಳಲ್ಲಿ ದೊಡ್ಡ ಸವಾಲಾಗಿದೆ
  • ಪ್ಯೂರಿನ್‌ ಎಂಬ ಅಂಶವು ದೇಹದಲ್ಲಿ ವಿಭಜನೆಯಾದಾಗ ಈ ಯೂರಿಕ್‌ ಆಸಿಡ್‌ ಉತ್ಪತ್ತಿಯಾಗುತ್ತದೆ
ಔಷಧಿಯ ಅಗತ್ಯವಿಲ್ಲ.. ಯೂರಿಕ್‌ ಆಸಿಡ್‌ನ್ನು ಮಂಜುಗಡ್ಡೆಯಂತೆ ಕರಗಿಸುತ್ತೆ ಈ ಎಲೆ!

Tulsi leaves Immediately Reduce uric acid: ಯೂರಿಕ್ ಆಮ್ಲವನ್ನು ನಿಯಂತ್ರಿಸುವುದು ಇಂದಿನ ದಿನಗಳಲ್ಲಿ ದೊಡ್ಡ ಸವಾಲಾಗಿದೆ. ವಾಸ್ತವವಾಗಿ, ಜನರ ಜೀವನಶೈಲಿ ಮತ್ತು ಆಹಾರ ಪದ್ಧತಿಯ ಬದಲಾವಣೆಯಿಂದ ಇಂತಹ ಗಂಭೀರ ಸಮಸ್ಯೆಗಳನ್ನು ಎದುರಿಸುವ ಪರಿಸ್ಥಿತಿ ಬಂದೊದಗಿದೆ..  

Add Zee News as a Preferred Source

ಪ್ಯೂರಿನ್‌ ಎಂಬ ಅಂಶವು ದೇಹದಲ್ಲಿ ವಿಭಜನೆಯಾದಾಗ ಈ ಯೂರಿಕ್‌ ಆಸಿಡ್‌ ಉತ್ಪತ್ತಿಯಾಗುತ್ತದೆ.. ಹಾಗಾಗಿ ಈ ಪ್ಯೂರಿನ್‌ಗಳಲ್ಲಿ ಸಮೃದ್ಧವಾಗಿರುವ ಆಹಾರಗಳಾದ ಒಣಗಿದ ಬೀನ್ಸ್, ಬಟಾಣಿ ಮತ್ತು ಬಿಯರ್‌ನಂತವುಗಳಿಂದ ದೂರವಿರುವುದು ಉತ್ತಮ.. 

ಇದನ್ನೂ ಓದಿ: 78 ವರ್ಷಗಳಲ್ಲಿ ಭಾರತ-ಪಾಕಿಸ್ತಾನದ ನಡುವೆ ನಡೆದ ಯುದ್ಧಗಳು..! ಕಾರಣಗಳು ಮತ್ತು ಪರಿಣಾಮಗಳು..!

ಯೂರಿಕ್ ಆಮ್ಲವನ್ನು ನಿಯಂತ್ರಿಸಲು ತುಳಸಿ ಹೇಗೆ ಉಪಯುಕ್ತವಾಗಿದೆ?
ತುಳಸಿ ಎಲೆಗಳು ದೇಹವನ್ನು ನಿರ್ವಿಷಗೊಳಿಸುವ ಮತ್ತು ಮೂತ್ರವರ್ಧಕ ಗುಣಗಳನ್ನು ಹೊಂದಿವೆ. ಇದು ದೇಹದಲ್ಲಿನ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡಿ,  ಕಿಡ್ನಿ ಸ್ಟೋನ್‌ ಸಮಸ್ಯೆಯನ್ನು ಹೋಗಲಾಡಿಸುತ್ತದೆ..

ಇದನ್ನೂ ಓದಿ: 78 ವರ್ಷಗಳಲ್ಲಿ ಭಾರತ-ಪಾಕಿಸ್ತಾನದ ನಡುವೆ ನಡೆದ ಯುದ್ಧಗಳು..! ಕಾರಣಗಳು ಮತ್ತು ಪರಿಣಾಮಗಳು..!

ಈ ಯೂರಿಕ್ ಆಮ್ಲವನ್ನು ನಿಯಂತ್ರಣದಲ್ಲಿಡಲು, ಮೊದಲು ಒಂದೆರಡು ತುಳಸಿಯ ಎಲೆಗಳನ್ನು ತೆಗೆದುಕೊಂಡು ಖಾಲಿ ಹೊಟ್ಟೆಯಲ್ಲಿ ಈ ಎಲೆಯನ್ನು ಅಗಿಯಿರಿ. ಇದು ನಿಮ್ಮ ಮಾನಸಿಕ ಆರೋಗ್ಯ ಮತ್ತು ಯೂರಿಕ್ ಆಮ್ಲವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ.

ತುಳಸಿಯ ಕಷಾಯವು ನಿಮ್ಮ ರಕ್ತದಲ್ಲಿನ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡುತ್ತದೆ. ಈ ಕಷಾಯವನ್ನು ತಯಾರಿಸಲು ಮೊದಲು 2 ರಿಂದ 3 ತುಳಸಿ ಎಲೆಗಳನ್ನು ತೆಗೆದುಕೊಳ್ಳಿ. ನಂತರ ಆ ಎಲೆಗಳನ್ನು ಚೆನ್ನಾಗಿ ತೊಳೆದು 1 ಕಪ್ ನೀರು ಸೇರಿಸಿ ಚೆನ್ನಾಗಿ ಕುದಿಸಿ.. ನಂತರ, ನೀರನ್ನು ಸೋಸಿಕೊಂಡು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ರಾತ್ರಿ ಮಲಗುವ ಮುನ್ನ ಕುಡಿಯಿರಿ. ಇದು ಯೂರಿಕ್ ಆಮ್ಲವನ್ನು ಬೇಗ ನಿಯಂತ್ರಿಸುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

...Read More

Trending News