ದಿನದ ಯಾವ ಹೊತ್ತಿನಲ್ಲಾದರೂ ಸರಿ ಮಧುಮೇಹ ನಿಯಂತ್ರಣವಾಗಬೇಕಾದರೆ ಈ ಪುಟ್ಟ ಹಣ್ಣು ಸೇವಿಸಿ ಸಾಕು !
Fruit to control Diabetes : ಹಳದಿ ಬಣ್ಣದ ಈ ಪುಟ್ಟ ಹಣ್ಣನ್ನು ಸೇವಿಸುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
Fruit to control Diabetes :ಮಧುಮೇಹ ಒಮ್ಮೆ ಕಾಣಿಸಿಕೊಂಡರೆ ಮತ್ತೆ ಅದು ಬಿಡದೆ ಕಾಡುತ್ತದೆ. ಜೀವನ ಪರ್ಯಂತ ಈ ಕಾಯಿಲೆಗೆ ಔಷಧಿ ಸೇವಿಸಬೇಕಾ ಗುತ್ತದೆ. ಕೆಲವು ಮನೆ ಮದ್ದುಗಳನ್ನು ಅನುಸರಿಸುವ ಮೂಲಕ ಅದನ್ನು ಕಂಟ್ರೋಲ್ ನಲ್ಲಿ ಇಟ್ಟುಕೊಳ್ಳಬಹುದು. ಮಧುಮೇಹ ರೋಗಿಗಳು ಹಣ್ಣುಗಳನ್ನು ತಿನ್ನುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಲಾಗುತ್ತದೆ. ಆದರೆ ಈ ಒಂದು ಪುಟ್ಟ ಹಣ್ಣನ್ನು ಸೇವಿಸುವ ಮೂಲಕವೇ ಡಯಾಬಿಟೀಸ್ ಅನ್ನು ನಿಯಂತ್ರಣ ಮಾಡಬಹುದು.
ಬ್ಲಡ್ ಶುಗರ್ ಹೆಚ್ಚಾಗಲು ಕಾರಣ :
ಒಂದು ಸಣ್ಣ ತಪ್ಪು ಕೂಡಾ ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಾಗಿಯೇ ಮಧುಮೇಹವಿದ್ದಾಗ ನಾವು ಸೇವಿಸುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಈ ಹಳದಿ ಹಣ್ಣು ಮಧುಮೇಹವನ್ನು ನಿಯಂತ್ರಿಸುವಲ್ಲಿ ದಿವ್ಯೌಷಧವೆಂದು ಪರಿಗಣಿಸಲ್ಪಟ್ಟಿದೆ.
ಇದನ್ನೂ ಓದಿ : ಈ ಸಮಸ್ಯೆಯಿದ್ದರೆ ಹಾಗಲಕಾಯಿ ತಪ್ಪಿಯೂ ತಿನ್ನಬಾರದು!
ಮಧುಮೇಹವನ್ನು ನಿಯಂತ್ರಿಸುತ್ತದೆ ಈ ಹಣ್ಣಿನ ಸಿಪ್ಪೆ :
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಹಣ್ಣಿನ ಹೆಸರು ಕೃಷ್ಣ ಫಲ. ಇದನ್ನು ಫ್ಯಾಷನ್ ಫ್ರುಟ್ ಎಂದು ಕೂಡಾ ಕರೆಯುತ್ತಾರೆ.ಈ ಹಣ್ಣು ರುಚಿಯಲ್ಲಿ ಸಿಹಿ ಮತ್ತು ಹುಳಿ ಮಿಶ್ರಿತವಾಗಿದೆ.ಇದು ತಿನ್ನುವುದಕ್ಕೂ ಬಹಳ ರುಚಿಯಾಗಿರುತ್ತದೆ.
ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ :
ಕೃಷ್ಣ ಫಲದ ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಕಡಿಮೆಯಾಗಿರುತ್ತದೆ. ಇದರಿಂದಾಗಿ ಈ ಹಣ್ಣು ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಲು ಬಿಡುವುದಿಲ್ಲ.
ಇದನ್ನೂ ಓದಿ : ಚಪಾತಿ ಹಿಟ್ಟಿಗೆ ಒಂದೆರಡು ಚಮಚ ಈ ಪುಡಿ ಬೆರೆಸಿದರೆ ರಕ್ತನಾಳ ಬ್ಲಾಕ್ ಮಾಡುವ ಕೊಲೆಸ್ಟ್ರಾಲ್ ಕರಗುವುದು
ನಿಯಂತ್ರಣದಲ್ಲಿರುತ್ತದೆ ರಕ್ತದಲ್ಲಿನ ಸಕ್ಕರೆ :
ಕೃಷ್ಣ ಫಲದ ಸಿಪ್ಪೆಯಲ್ಲಿ ಫೈಬರ್ ಮತ್ತು ಕಾರ್ಬೋಹೈಡ್ರೇಟ್‌ಗಳು ಹೇರಳವಾಗಿವೆ. ಹಾಗಾಗಿ ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.