ಹತ್ತೇ ದಿನಗಳಲ್ಲಿ ಸ್ಲಿಮ್ ಆಗಬೇಕಾ? ಹಾಗಾದರೆ ಬೆಳ್ಳುಳ್ಳಿಯನ್ನ ಹೀಗೆ ಬಳಸಿ ನೋಡಿ...

ಪ್ರಕೃತಿ ನಮಗೆ ಅನೇಕ ಅದ್ಭುತ ಆಹಾರ ಪದಾರ್ಥಗಳನ್ನ ನೀಡಿದೆ. ಇವು ಆಹಾರದ ರುಚಿಯನ್ನ ಹೆಚ್ಚಿಸುವುದಲ್ಲದೆ, ನಮ್ಮ ದೇಹದ ಆರೋಗ್ಯವನ್ನ ಬಲಪಡಿಸುತ್ತವೆ. ಇವುಗಳಲ್ಲಿ ಬೆಳ್ಳುಳ್ಳಿ ಮತ್ತು ಜೇನುತುಪ್ಪವು ಅತ್ಯಂತ ಮುಖ್ಯವಾದವು. ಪ್ರಾಚೀನ ಕಾಲದಿಂದಲೂ ಆಯುರ್ವೇದದಲ್ಲಿ ಇವೆರಡನ್ನೂ ಔಷಧಿಗಳಾಗಿ ಬಳಸಲಾಗುತ್ತಿದೆ. ಆಯುರ್ವೇದ, ಯುನಾನಿ ಮತ್ತು ಹೋಮಿಯೋಪತಿಯಂತಹ ಸಾಂಪ್ರದಾಯಿಕ ವೈದ್ಯಕೀಯ ವ್ಯವಸ್ಥೆಗಳಲ್ಲಿ ಇವುಗಳ ಅಪಾರ ಪ್ರಯೋಜನಗಳನ್ನ ವಿವರಿಸಲಾಗಿದೆ. ನೀವು ನಿಯಮಿತವಾಗಿ ಬೆಳಗ್ಗೆ ಜೇನುತುಪ್ಪದಲ್ಲಿ ನೆನೆಸಿದ ಬೆಳ್ಳುಳ್ಳಿಯನ್ನ ಒಂದು ತಿಂಗಳ ಕಾಲ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ನೀವು ಪಡೆಯುವ ಫಲಿತಾಂಶಗಳನ್ನ ನೋಡಿ ನೀವು ಆಶ್ಚರ್ಯಚಕಿತರಾಗುವಿರಿ.

ಹತ್ತೇ ದಿನಗಳಲ್ಲಿ ಸ್ಲಿಮ್ ಆಗಬೇಕಾ? ಹಾಗಾದರೆ ಬೆಳ್ಳುಳ್ಳಿಯನ್ನ ಹೀಗೆ ಬಳಸಿ ನೋಡಿ...

About the Author

Puttaraj K Alur

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ  M.Sc. in Electronic Mediaದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ & ಆಧ್ಯಾತ್ಮಿಕ, ಆರೋಗ್ಯ, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌, ಷೇರು ಮಾರುಕಟ್ಟೆ‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನ ಬರೆಯುವ ಕೌಶಲ್ಯ ಹೊಂದಿದ್ದಾರೆ