ಅಲೋವೆರಾ ಜೆಲ್

ಅಲೋವೆರಾ ಜ್ಯೂಸ್ ಉತ್ಕರ್ಷಣ ನಿರೋಧಕಗಳ ಸಮೃದ್ಧ ಮೂಲವಾಗಿದೆ. ಇದು ಸ್ವತಂತ್ರ ರಾಡಿಕಲ್’ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

Bhavishya Shetty
May 25,2023

ಅಲೋವೆರಾ ಜೆಲ್

ದೇಹದ ಮೇಲೆ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ. ಮಧುಮೇಹ, ಹೃದ್ರೋಗ ಮತ್ತು ಕ್ಯಾನ್ಸರ್ ನಂತಹ ಅಪಾಯವನ್ನು ಕಡಿಮೆ ಮಾಡುತ್ತದೆ.

ಅಲೋವೆರಾ ಜೆಲ್

ಅಲೋವೆರಾ ರಸವು ಹೆಚ್ಚಿನ ಮಟ್ಟದ ಮೆಗ್ನೀಸಿಯಮ್ ಅನ್ನು ಹೊಂದಿರುತ್ತದೆ. ಇದು ನರ ಮತ್ತು ಸ್ನಾಯುವಿಗೆ ಪ್ರಮುಖ ಪೋಷಕಾಂಶಗಳನ್ನು ಒದಗಿಸುತ್ತದೆ

ಅಲೋವೆರಾ ಜೆಲ್

ಚರ್ಮದ ಚಿಕಿತ್ಸೆಯಾಗಿ ಪ್ರಾಚೀನ ಕಾಲದಲ್ಲಿ ಅಲೋವೆರಾ ಜೆಲ್ ನ್ನು ಬಳಸಲಾಗುತ್ತಿತ್ತು.

ಅಲೋವೆರಾ ಜೆಲ್

ಮಲಬದ್ಧತೆ ಸಮಸ್ಯೆಗಳಿಗೆ ಅಲೋವೆರಾ ಜ್ಯೂಸ್ ಶೀಘ್ರ ಪರಿಹಾರವನ್ನು ಕಲ್ಪಿಸುತ್ತದೆ.

ಅಲೋವೆರಾ ಜೆಲ್

ಅಲೋವೆರಾ ಜೆಲ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.

VIEW ALL

Read Next Story