ಹೃದ್ರೋಗದಿಂದ ತೂಕ ಇಳಿಕೆವರೆಗೆ ಎಳನೀರಿನ ಅದ್ಭುತ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತೇ!

ಎನರ್ಜಿ ಬೂಸ್ಟರ್

ಎಳನೀರು ಎಲೆಕ್ಟ್ರೋಲೈಟ್‌ಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು ಇದು ದೇಹಕ್ಕೆ ತ್ವರಿತ ಶಕ್ತಿ ಬೂಸ್ಟರ್ ಆಗಿ ಕಾರ್ಯನಿರ್ವಹಿಸುತ್ತದೆ.

ನಿರ್ಜಲೀಕರಣ

ನೈಸರ್ಗಿಕ ಪಾನೀಯ ಎಳನೀರು ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.

ತೂಕ ಇಳಿಕೆ

ತಾಜಾ ಎಳನೀರು ಕುಡಿಯುವುದರಿಂದ ಆರೋಗ್ಯಕರ ತೂಕ ನಿರ್ವಹಣೆಗೆ ಪ್ರಯೋಜನಕಾರಿ.

ಮಧುಮೇಹ

ಮ್ಯಾಂಗನೀಸ್‌ನ ಉತ್ತಮ ಮೂಲವಾಗಿರುವ ಎಳನೀರು ಮಧುಮೇಹಿಗಳಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ.

ಹೃದಯ ಆರೋಗ್ಯ

ನಿಯಮಿತವಾಗಿ ಎಳನೀರು ಕುಡಿಯುವವರಲ್ಲಿ ಹೃದಯ ರೋಗದ ಅಪಾಯ ಕಡಿಮೆ ಎಂದು ಹಲವು ಅಧ್ಯಯನಗಳಿಂದ ತಿಳಿದುಬಂದಿದೆ.

ಕೊಲೆಸ್ಟ್ರಾಲ್

ಎಳನೀರಿನಲ್ಲಿ ಪೊಟ್ಯಾಸಿಯಮ್ ಅಧಿಕವಾಗಿದ್ದು, ಇದು ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಿ ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸಲು ಸಹಕಾರಿ ಆಗಿದೆ.

ಬಿಪಿ

ಎಳನೀರು ಕುಡಿಯುವುದರಿಂದ ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿವಾರಿಸಬಹುದು.

ಜೀರ್ಣಕ್ರಿಯೆ

ಎಳನೀರಿನಲ್ಲಿ ಮ್ಯಾಂಗನೀಸ್ ಸಮೃದ್ಧವಾಗಿದ್ದು ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story