ಏಲಕ್ಕಿ ನಮ್ಮ ಆರೋಗ್ಯಕ್ಕೆ ಅತ್ಯುತ್ತಮ ಔಷಧ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ಏಲಕ್ಕಿ ಹೊಟ್ಟೆಯ ಅನಿಲ ಮತ್ತು ಅಜೀರ್ಣ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಮಲಬದ್ಧತೆ ಇರುವವರಿಗೆ ಏಲಕ್ಕಿ ಉತ್ತಮ ಪರಿಹಾರವಾಗಿದೆ.
ಏಲಕ್ಕಿ ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಲು ಸಹ ಸಹಾಯ ಮಾಡುತ್ತದೆ.
ಏಲಕ್ಕಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಹೃದಯದ ಆರೋಗ್ಯವನ್ನು ರಕ್ಷಿಸುತ್ತವೆ.
ಬಾಯಿಯಲ್ಲಿರುವ ಕೆಟ್ಟ ಬ್ಯಾಕ್ಟಿರಿಯಾಗಳನ್ನು ನಾಶಮಾಡುವಲ್ಲಿ ಏಲಕ್ಕಿ ಕೂಡ ಉಪಯುಕ್ತವಾಗಿದೆ.
ರಕ್ತದೊತ್ತಡವನ್ನು ನಿಯಂತ್ರಿಸಲು, ಬಿಸಿ ನೀರಿನೊಂದಿಗೆ ಏಲಕ್ಕಿ ಪುಡಿಯನ್ನು ಬೆರೆಸಿ ಊಟದ ನಂತರ ಕುಡಿಯುವುದು ಒಳ್ಳೆಯದು.