ಈ ಹಣ್ಣನ್ನು ಹಾಲಿನಲ್ಲಿ ನೆನೆಸಿ ತಿಂದ್ರೆ ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್‌ ಕರಗಿಸುತ್ತೆ!

Savita M B
Jul 10,2024


ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.


ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಹಲವಾರು ಆರೋಗ್ಯ ಸಲಹೆಗಳಿವೆ.


ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯನ್ನು ಹೋಗಲಾಡಿಸಲು, ಸರಿಯಾದ ಆಹಾರವು ಅತ್ಯಗತ್ಯ.. ಅದರಲ್ಲಿ ಹಾಲು ಮತ್ತು ಅಂಜೂರವೂ ಒಂದು


ಹಾಲು ಮತ್ತು ಅಂಜೂರದ ಹಣ್ಣುಗಳು ಈ ಸಮಸ್ಯೆಯನ್ನು ನಿವಾರಿಸುತ್ತದೆ.


ಒಣಗಿದ ಅಂಜೂರದ ಹಣ್ಣುಗಳನ್ನು ಟೋನ್ಡ್ ಹಾಲಿನಲ್ಲಿ ಕುದಿಸಿ ಸೇವಿಸಿದರೇ ಅಧಿಕ ಕೊಲೆಸ್ಟ್ರಾಲ್ ನಿಯಂತ್ರವಾಗುತ್ತೆ.


ಅಧಿಕ ಕೊಲೆಸ್ಟ್ರಾಲ್ ಹೊಂದಿರುವ ಜನರಲ್ಲಿ ಮಾತ್ರವಲ್ಲದೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳನ್ನು ನಿಯಂತ್ರಿಸಲು ಅಂಜೂರವು ಸಹಾಯ ಮಾಡುತ್ತದೆ.


ಇದು ಸ್ನಾಯು ಮತ್ತು ಮೂಳೆ ದೌರ್ಬಲ್ಯದಂತಹ ದೇಹದ ದೌರ್ಬಲ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

VIEW ALL

Read Next Story