Anjoora Benefits: ಚಳಿಗಾಲದಲ್ಲಿ ಅಂಜೂರದ ಹಣ್ಣುಗಳನ್ನು ಏಕೆ ತಿನ್ನಬೇಕು ಗೊತ್ತಾ?
ಚಳಿಗಾಲದಲ್ಲಿ ಅಂಜೂರವನ್ನು ಸೇವಿಸುವುದು ದೇಹಕ್ಕೆ ಒಳ್ಳೆಯದು
ಭಾರತೀಯ ಪಾಕಪದ್ಧತಿಯಲ್ಲಿ ಅಂಜೂರದ ಹಣ್ಣುಗಳು ಪ್ರಮುಖ ಪಾತ್ರವಹಿಸುತ್ತವೆ.
ಅಂಜೂರದಲ್ಲಿ ನಮ್ಮ ದೇಹಕ್ಕೆ ಅಗತ್ಯವಿರುವ ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ಗಳು ಸಮೃದ್ಧವಾಗಿವೆ.
ನಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ವಿಟಮಿನ್ ಎ ಈ ಹಣ್ಣುಗಳಲ್ಲಿರುತ್ತದೆ
ಅಂಜೂರದಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂ ಕೂಡ ಇದೆ.
ಇದು ಚಳಿಗಾಲದಲ್ಲಿ ದೇಹಕ್ಕೆ ಉಷ್ಣತೆಯನ್ನು ನೀಡುತ್ತದೆ ಮತ್ತು ಅನಗತ್ಯ ಆರೋಗ್ಯ ಸಮಸ್ಯೆಗಳಿಂದ ನಮ್ಮನ್ನು ರಕ್ಷಿಸುತ್ತದೆ.
ಅಂಜೂರದಲ್ಲಿ ಮೂಳೆಗಳ ಆರೋಗ್ಯಕ್ಕೆ ಸಹಾಯ ಮಾಡುವ ವಿಟಮಿನ್ ಕೆ ವಿಟಮಿನ್ ಬಿ 6 ಸಮೃದ್ಧವಾಗಿದೆ.