ಆಪಲ್ ಸೈಡರ್ ವಿನೆಗರ್

ಆಪಲ್ ಸೈಡರ್ ವಿನೆಗರ್ ಅನ್ನು ಬಳಸುವುದರಿಂದ ಹಲವಾರು ಪ್ರಯೋಜನಗಳಿವೆ.

Chetana Devarmani
Jun 30,2023

ಮಧುಮೇಹ

ಇದನ್ನು ನೀರಿನೊಂದಿಗೆ ಕುಡಿಯುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು.

ಮಧುಮೇಹ

ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಮತ್ತು ದೇಹದಲ್ಲಿ ಇನ್ಸುಲಿನ್ ಪ್ರತಿಕ್ರಿಯೆಗಳನ್ನು ಉತ್ತೇಜಿಸುತ್ತದೆ ಎಂದು ಸಾಬೀತಾಗಿದೆ.

ಮಧುಮೇಹ

ಆಪಲ್ ಸೈಡರ್ ವಿನೆಗರ್ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಮತ್ತು ಹೆಚ್ಚಾಗುವುದನ್ನು ತಡೆಯುತ್ತದೆ.

ಮಧುಮೇಹ

ಆಪಲ್ ಸೈಡರ್ ವಿನೆಗರ್ ತಮ್ಮ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.

ಮಧುಮೇಹ

ಇದೇ ಕಾರಣದಿಂದ ಮಧುಮೇಹದಿಂದ ಬಳಲುತ್ತಿರುವವರು‌ ಆಪಲ್ ಸೈಡರ್ ವಿನೆಗರ್ ಅನ್ನು ತೆಗದುಕೊಳ್ಳಬೇಕು.

ಆಪಲ್ ಸೈಡರ್ ವಿನೆಗರ್

ಆಪಲ್ ಸೈಡರ್ ವಿನೆಗರ್ ಕೊಬ್ಬನ್ನು ಸುಡುವಲ್ಲಿ ಸಹ ಪ್ರಯೋಜನಕಾರಿ. ಪ್ರತಿದಿನ ಬೆಳಿಗ್ಗೆ ಆಪಲ್ ಸೈಡರ್ ವಿನೆಗರ್ ಅನ್ನು ಸೇವಿಸಿದರೆ ತೂಕವನ್ನು ಕಳೆದುಕೊಳ್ಳಬಹುದು.

Disclaimer

(ಈ ಮಾಹಿತಿಯು ಮನೆಮದ್ದುಗಳನ್ನು ಆಧರಿಸಿದೆ. ಅನುಸರಿಸುವ ಮೊದಲು ವೈದ್ಯಕೀಯ ಸಲಹೆ ಪಡೆಯಿರಿ. ಈ ಮಾಹಿತಿಗೆ ಜೀ ಕನ್ನಡ ನ್ಯೂಸ್‌ ಜವಾಬ್ದಾರನಲ್ಲ.)

VIEW ALL

Read Next Story