ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಲಿವರ್ ನಲ್ಲಿ ಕೊಬ್ಬು ಸಂಗ್ರಹವಾಗದಂತೆ ನೋಡಿಕೊಳ್ಳುತ್ತದೆ. ಲಿವರ್ ಆರೋಗ್ಯವನ್ನು ಕಾಪಾಡುತ್ತದೆ.
ಇದು ಜೀರ್ಣಕಾರಿ ಸಮಸ್ಯೆಯನ್ನು ನಿವಾರಿಸುತ್ತದೆ. ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ.
ಬಾಳೆ ದಿಂಡಿನಲ್ಲಿ ಹೆಚ್ಚಿನ ಪ್ರಮಾಣದ ಪೊಟ್ಯಾಷಿಯಂ ಇದ್ದು ಇದು ಅಧಿಕ ರಕ್ತದೊತ್ತಡವನ್ನು ನಿವಾರಿಸುತ್ತದೆ.
ತೂಕ ಇಳಿಕೆಗೂ ಇದು ಸಹಕಾರಿಯಾಗಿದೆ. ಇದನ್ನು ಸೇವಿಸುವ ಮೂಲಕ ಕೊಬ್ಬು ಕರಗುತ್ತದೆ
ಹೃದ್ರೋಗದ ಅಪಾಯ ಕಡಿಮೆಯಾಗುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.
ಒಂದು ದಿನ ಈ ಜ್ಯೂಸ್ ಸೇವಿಸಲು ಶುರು ಮಾಡಿದರೆ ಮತ್ತೆ ಸತತ ಏಳು ದಿನ ಕುಡಿಯಬೇಕು.
ಸೂಚನೆ:ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ.ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ