ಬೀಟ್‌ರೂಟ್ ನೈಸರ್ಗಿಕವಾಗಿ ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ.
ಬೀಟ್‌ರೂಟ್ ರಕ್ತನಾಳಗಳನ್ನು ಸಹ ಆರೋಗ್ಯವಾಗಿಡುತ್ತದೆ.
ಇದು ದೇಹದಲ್ಲಿ ಆಮ್ಲಜನಕದ ಮಟ್ಟವನ್ನು ಹೆಚ್ಚಿಸುತ್ತದೆ.
ಇದು ಯಕೃತ್ತನ್ನು ನಿರ್ವಿಷಗೊಳಿಸುತ್ತದೆ, ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ.
ಜೀರ್ಣಕ್ರಿಯೆಯ ಆರೋಗ್ಯಕ್ಕೂ ಸಹಾಯ ಮಾಡುತ್ತದೆ
ದೀರ್ಘಕಾಲದ ಮಲಬದ್ಧತೆಗೆ ಬೀಟ್ರೋಟ್ ಒಂದು ಪರಿಹಾರವಾಗಿದೆ.
ಇದು ಮೆದುಳಿನ ಕಾರ್ಯವನ್ನು ಸಹ ಸುಧಾರಿಸುತ್ತದೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ. ಇದನ್ನೂ ಜೀ ಕನ್ನಡ ನ್ಯೂಸ್ ಖಚಿತ ಪಡಿಸುವುದಿಲ್ಲ)