ಏಲಕ್ಕಿ ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ.
ಏಲಕ್ಕಿ ಸೇವನೆಯಿಂದ ರಕ್ತದೊತ್ತಡ ಸಮಸ್ಯೆಗೆ ಮುಕ್ತಿ ದೊರೆಯುತ್ತದೆ.
ಅಸಿಡಿಟಿ, ಅಜೀರ್ಣ ಹಾಗೂ ಹೊಟ್ಟೆ ನೋವು ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತದೆ.
ಏಲಕ್ಕಿಯಲ್ಲಿ ವಾಂತಿ ಹಾಗೂ ತಲೆಸುತ್ತಿನಂತಹ ಸಮಸ್ಯೆಗೆ ಪರಿಹಾರ ದೊರೆಯುತ್ತದೆ.
ಏಲಕ್ಕಿಯಲ್ಲಿ ಆಂಟಿ ಸೆಪ್ಟಿಕ್ ಹಾಗೂ ಆಂಟಿ ಮೈಕ್ರೋಬಿಯಲ್ ಗುಣಗಳಿದ್ದು, ಹಲ್ಲಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಏಲಕ್ಕಿ ಸೇವನೆಯಿಂದ ಶೀತ ಹಾಗೂ ನೆಗಡಿಯಿಂದ ಪರಿಹಾರ ದೊರೆಯುತ್ತದೆ.
ಏಲಕ್ಕಿ ಅತ್ಯುತ್ತಮ ಡಿಟಾಕ್ಸ್ ಆಗಿದ್ದು, ಇದು ರಕ್ತದಲ್ಲಿರುವ ವಿಷಕಾರಿ ಅಂಶವನ್ನು ದೇಹದಿಂದ ಹೊರಕ್ಕೆ ಕಳುಹಿಸುತ್ತದೆ.
ಏಲಕ್ಕಿ ಕ್ಯಾನ್ಸರ್ನಂತಹ ಮಾರಕ ಕಾಯಿಲೆಯ ವಿರುದ್ಧ ಹೋರಾಡುವ ಗುಣವನ್ನು ಹೊಂದಿದೆ.