ಚಿಯಾ ಬೀಜಗಳು ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಕಬ್ಬಿಣ ಮತ್ತು ಸತುವಿನಿಂದ ಸಮೃದ್ಧವಾಗಿದೆ.
ಚಿಯಾ ಬೀಜಗಳಲ್ಲಿ ಹೆಚ್ಚಿನ ಫೈಬರ್ ಅಂಶವಿದ್ದು, ಇದು ಆರೋಗ್ಯಕರ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ.
ಪ್ರೋಟೀನ್ ಮತ್ತು ಫೈಬರ್‌ನ ಅತ್ಯುತ್ತಮ ಮೂಲಗಳಾಗಿರುವ ಚಿಯಾ ಬೀಜಗಳು ತೂಕ ನಷ್ಟಕ್ಕೆ ಸಹಕಾರಿ.
ಚಿಯಾ ಬೀಜಗಳು ಹೇರಳ ಒಮೆಗಾ-3 ಕೊಬ್ಬಿನಾಮ್ಲಗಳನ್ನು ಹೊಂದಿದ್ದು, ಇದು ಹೃದಯದ ಆರೋಗ್ಯಕ್ಕೆ ಅವಶ್ಯಕ.
ಚಿಯಾ ಬೀಜಗಳು ರಕ್ತದೊತ್ತಡ ಕಡಿಮೆ ಮಾಡಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಕಾರಿ.
ಚಿಯಾ ಬೀಜಗಳ ಸೇವನೆಯು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತವೆ.
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಚಿಯಾ ಬೀಜಗಳು ಸಹಕಾರಿಯಾಗಿವೆ.