ಮೊಸರು ಮತ್ತು ಬೆಲ್ಲ ಎರಡರಲ್ಲಿಯೂ ಪೋಷಕ ತತ್ವ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ.
ಮೊಸರಿನಲ್ಲಿ ಕ್ಯಾಲ್ಶಿಯಂ, ಪ್ರೋಟಿನ್, ವಿಟಮಿನ್ ಸಿ ಇರುತ್ತದೆ.ಬೆಲ್ಲದಲ್ಲಿ ಐರನ್ ಇದ್ದು ಇದನ್ನು ಒಟ್ಟಿಗೆ ಸೇವಿಸಿದರೆ ದೇಹಕ್ಕೆ ಹೆಚ್ಚು ಶಕ್ತಿ ಸಿಗುತ್ತದೆ.
ಮೊಸರು ಮತ್ತು ಬೆಲ್ಲವನ್ನು ಒಟ್ಟಿಗೆ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಜೀರ್ಣಕ್ರಿಯೆ ಸಮಸ್ಯೆ ಬಗೆಹರಿಯಬೇಕಾದರೆ ಇವೆರಡನ್ನೂ ಒಟ್ಟಿಗೆ ಸೇವಿಸಬೇಕು.
ಬೆಲ್ಲ ಮತ್ತು ಮೊಸರನ್ನು ಒಟ್ಟಿಗೆ ಸೇವಿಸುವುದರಿಂದ ರಕ್ತದ ಕೊರೆತೆ ನೀಗುತ್ತದೆ.
ತೂಕ ಇಳಿಸಿಕೊಳ್ಳಲು ಇದು ಬೆಸ್ಟ್ ಕಾಂಬಿನೇಶನ್
ಈ ಮಿಶ್ರಣ ಸೇವಿಸುವುದರಿಂದ ಮೂತ್ರದ ಸಮಸ್ಯೆ ಕೂಡಾ ನಿವಾರಣೆಯಾಗುತ್ತದೆ.
ಮಧುಮೇಹದಿಂದ ಬಳಳುತ್ತಿದ್ದವರು ಮೊಸರು ಮತ್ತು ಬೆಲ್ಲದ ಮಿಶ್ರಣವನ್ನು ಸೇವಿಸಬೇಕು.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.