ಪ್ರತಿದಿನ ನಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ದೇಹದ ತೂಕ ಮತ್ತು ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಪ್ರತಿದಿನ ನಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಇದು ದೇಹವನ್ನು ಸೋಂಕುಗಳು ಮತ್ತು ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.
ಪ್ರತಿದಿನ ನಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಅನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಪ್ರತಿದಿನ ನಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಸಿಟ್ರೇಟ್ ಮಟ್ಟವನ್ನು ಹೆಚ್ಚಿಸುವ ಮೂಲಕ ಮೂತ್ರಪಿಂಡದ ಕಲ್ಲುಗಳನ್ನು ತಡೆಯಲು ಸಹಾಯ ಮಾಡುತ್ತದೆ.
ಪ್ರತಿದಿನ ನಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಗಂಟಲು ನೋವು ಇರುವವರಿಗೆ ಮನೆಮದ್ದಾಗಿದೆ.
ಪ್ರತಿದಿನ ನಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಯಕೃತ್ತಿನಲ್ಲಿ ಜೀರ್ಣಕಾರಿ ಕಿಣ್ವಗಳ ರಚನೆಯನ್ನು ಉತ್ತೇಜಿಸುತ್ತದೆ.