ಊಟದ ಸಮಯದಲ್ಲಿ ಮಜ್ಜಿಗೆ ಕುಡಿಯುವುದರ ಪ್ರಯೋಜನಗಳು

Yashaswini V
Jan 19,2024

ಮಜ್ಜಿಗೆ

ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಮಜ್ಜಿಗೆಯು ಆರೋಗಯ್ಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಅವುಗಳೆಂದರೆ...

ಮಲಬದ್ಧತೆ ನಿವಾರಣೆ

ಊಟದ ಬಳಿಕ ಮಜ್ಜಿಗೆ ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆಯಿಂದ ಪರಿಹಾರ ದೊರೆಯುತ್ತದೆ.

ಅಜೀರ್ಣ

ಊಟದೊಂದಿಗೆ ಮಜ್ಜಿಗೆಯನ್ನು ಕುಡಿಯುವರಿಂದ ಇದು ಅಜೀರ್ಣ ಸಮಸ್ಯೆಯಿಂದ ಪರಿಹಾರವನ್ನು ನೀಡುತ್ತದೆ.

ಪೌಷ್ಟಿಕಾಂಶ

ಮಜ್ಜಿಗೆಯಲ್ಲಿ ವಿಟಮಿನ್ ಸಿ, ಎ, ಇ, ಕೆ ಮತ್ತು ಬಿ ಮಜ್ಜಿಗೆಯಲ್ಲಿ ಕಂಡುಬರುತ್ತದೆ. ಇದು ದೇಹದ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸುತ್ತದೆ.

ಕ್ಯಾಲ್ಸಿಯಂ

ಮಜ್ಜಿಗೆಯಲ್ಲಿ ಸಾಕಷ್ಟು ಕ್ಯಾಲ್ಸಿಯಂ ಕಂಡುಬರುತ್ತದೆ. ಇದು ಮೂಳೆಗಳನ್ನು ಬಳಪಡಿಸುತ್ತದೆ.

ಕೊಲೆಸ್ಟ್ರಾಲ್

ನಿತ್ಯ ಒಂದು ಲೋಟ ಮಜ್ಜಿಗೆ ಕುಡಿಯುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಿಸಬಹುದು.

ಗ್ಯಾಸ್ಟ್ರಿಕ್

ನಿತ್ಯ ಒಂದು ಲೋಟ ಮಜ್ಜಿಗೆ ಕುಡಿಯುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆಯಿಂದಲೂ ಪರಿಹಾರ ದೊರೆಯುತ್ತದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

VIEW ALL

Read Next Story