ಬೇಸಿಗೆಯಲ್ಲಿ ಕಲ್ಲಂಗಡಿ ಜ್ಯೂಸ್‌ ಕುಡಿಯುವುದರಿಂದಾಗುವ ಪ್ರಯೋಜನಗಳು

Published by: Zee Kannada News Desk | May 17, 2024

ಕಣ್ಣಿನ ಆರೋಗ್ಯ

ಬೇಸಿಗೆಯಲ್ಲಿ ಕಲ್ಲಂಗಡಿ ಜ್ಯೂಸ್‌ ಕುಡಿಯುವುದರಿಂದ ಕಣ್ಣಿನ ಆರೋಗ್ಯವನ್ನು ಕಾಪಾಟಿಕೊಳ್ಳಲು ಸಹಾಯ ಮಾಡುತ್ತದೆ.

Published by: Zee Kannada News Desk | May 17, 2024

ಕ್ಯಾನ್ಸರ್

ಬೇಸಿಗೆಯಲ್ಲಿ ಕಲ್ಲಂಗಡಿ ಜ್ಯೂಸ್‌ ಕುಡಿಯುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Published by: Zee Kannada News Desk | May 17, 2024

ಆಕ್ಸಿಡೇಟಿವ್ ಒತ್ತಡ

ಬೇಸಿಗೆಯಲ್ಲಿ ಕಲ್ಲಂಗಡಿ ಜ್ಯೂಸ್‌ ಕುಡಿಯುವುದರಿಂದ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ .

Published by: Zee Kannada News Desk | May 17, 2024

ಹೃದಯ ಆರೋಗ್ಯ

ಬೇಸಿಗೆಯಲ್ಲಿ ಕಲ್ಲಂಗಡಿ ಜ್ಯೂಸ್‌ ಕುಡಿಯುವುದರಿಂದ ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Published by: Zee Kannada News Desk | May 17, 2024

ಜೀರ್ಣಕ್ರಿಯೆ

ಬೇಸಿಗೆಯಲ್ಲಿ ಕಲ್ಲಂಗಡಿ ಜ್ಯೂಸ್‌ ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಸಹಾಯ ಮಾಡುತ್ತದೆ.

Published by: Zee Kannada News Desk | May 17, 2024

VIEW ALL

Read Next Story