coriander leaves: ಕೊತ್ತಂಬರಿ ಸೊಪ್ಪಿನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳು ಸಿಗುತ್ತವೆ
ಕೊತ್ತಂಬರಿ ಸೊಪ್ಪಿನಲ್ಲಿರುವ ಅಂಶಗಳು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.
ಇದು ಹೊಟ್ಟೆಯ ಅನಿಲ, ಅಜೀರ್ಣ ಮತ್ತು ವಾಂತಿಯನ್ನು ಕಡಿಮೆ ಮಾಡುತ್ತದೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಕೊತ್ತಂಬರಿ ಸೊಪ್ಪಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ.
ಕೊತ್ತಂಬರಿ ಹೊಟ್ಟೆಯಲ್ಲಿರುವ ವಿಷವನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ.
ಕೊತ್ತಂಬರಿ ಸೊಪ್ಪು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿ ವಿಟಮಿನ್ ಸಿ ಇರುತ್ತದೆ.
ಇದರಲ್ಲಿರುವ ವಿಟಮಿನ್ ಎ ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ. ಇದನ್ನೂ ZEE KANNADA NEWS ಖಚಿತ ಪಡಿಸುವುದಿಲ್ಲ.