ನಿಂಬೆ ರಸ ದೇಹದಲ್ಲಿ ನೀರಿನಂಶವನ್ನು ಹೆಚ್ಚಿಸುತ್ತದೆ. ದೇಹ ಹೈಡ್ರೇಟೆಡ್ ಆಗಿರುವುದು ಜೀರ್ಣಕ್ರಿಯೆಗೆ ಒಳ್ಳೆಯದು.

Savita M B
Oct 16,2023


ನಿಂಬೆ ರಸ ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿದ್ದು, ಗಾಯಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ.


ಜೀರ್ಣಕ್ರಿಯೆಯನ್ನು ಉತ್ತಮವಾಗಿರಿಸಲು ಬೆಳಿಗ್ಗೆ ಒಂದು ಲೋಟ ಬೆಚ್ಚಗಿನ ನಿಂಬೆ ನೀರನ್ನು ಕುಡಿಯುವುದು ಉತ್ತಮ


ನಿಂಬೆ ರಸ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ


ನಿಂಬೆ ರಸ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ


ನಿಂಬೆ ರಸ ಹೊಳೆಯುವ ಚರ್ಮವನ್ನು ನೀಡುತ್ತದೆ


ಮೂತ್ರಪಿಂಡದ ಕಲ್ಲುಗಳು ಅಂದರೆ ಕಿಡ್ನಿ ಸ್ಟೋನ್‌ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ


ನಿಂಬೆ ರಸ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

VIEW ALL

Read Next Story