ಅಗಸೆ ಬೀಜ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ.
ಹುರಿದ ಅಗಸೆ ಬೀಜಗಳನ್ನು ತಿನುವುದರಿಂದ ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನಗಳಾಗುವುದು.
ಬೆಳಗ್ಗೆ ಎದ್ದ ತಕ್ಷಣ ಹುರಿದ ಅಗಸೆ ಬೀಜಗಳನ್ನು ತಿನ್ನುವುದರಿಂದ ಸುಸ್ತು ನಿವಾರಣೆಯಾಗುತ್ತದೆ.
ಮೆದುಳನ್ನು ಚುರುಕುಗೊಳಿಸಲು ಇದು ಸಹಾಯ ಮಾಡುತ್ತದೆ.
ಅಧಿಕ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಅಗಸೆ ಬೀಜ ಸಹಾಯ ಮಾಡುತ್ತದೆ.
ಅಧಿಕ ತೂಕ ಹೊಂದಿದ್ದರೆ ಅದನ್ನು ಕಡಿಮೆ ಮಾಡಲು ಅಗಸೆ ಬೀಜಗಳನ್ನು ಸೇವಿಸಬಹುದು.
ತ್ವಚೆ ಮತ್ತು ಕೂದಲಿನ ಆರೋಗ್ಯಕ್ಕೂ ಇದು ಸಹಕಾರಿ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಂಶೋಧನೆಯ ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.