ನಿತ್ಯ ಹೀಗೆ ಮಾಡಿದರೆ ಹಾರ್ಟ್ ಅಟ್ಯಾಕ್ ಆಗುವ ಭಯ ಇರುವುದಿಲ್ಲ !

Published by: Ranjitha R K | Jun 28, 2025

ಹೃದ್ರೋಗ ತಪ್ಪಿಸುವ ವಿಧಾನ

ಅಧಿಕ ಕೊಲೆಸ್ಟ್ರಾಲ್ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕೇವಲ ಆರೋಗ್ಯಕರ ಆಹಾರವನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಾಧ್ಯವಿಲ್ಲ.

Published by: Ranjitha R K | Jun 28, 2025

ಕೊಲೆಸ್ಟ್ರಾಲ್ ಕರಗಿಸುವುದು

ದೈನಂದಿನ ಜೀವನದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬಂದರೆ ಹಾರ್ಟ್ ಅಟ್ಯಾಕ್ ಅಪಾಯವೂ ಕಡಿಮೆಯಾಗುವುದು.

Published by: Ranjitha R K | Jun 28, 2025

ನಿಯಮಿತ ವ್ಯಾಯಾಮ ಮಾಡಿ :

ಪ್ರತಿದಿನ 30 ನಿಮಿಷಗಳ ವಾಕಿಂಗ್, ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವ ಮೂಲಕ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು.

Published by: Ranjitha R K | Jun 28, 2025

ತೂಕವನ್ನು ನಿಯಂತ್ರಣ :

ಅಧಿಕ ತೂಕವು LDL ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ನಿಮ್ಮ ಬಾಡಿ ಮಾಸ್ ಇಂಡೆಕ್ಸ್ (BMI) ಅನ್ನು ಆರೋಗ್ಯಕರ ವ್ಯಾಪ್ತಿಯಲ್ಲಿ ಇರಿಸಿಕೊಳ್ಳುವ ಮೂಲ ಕೊಲೆಸ್ಟ್ರಾಲ್ ಹೆಚ್ಚಾಗದಂತೆ ತಡೆಯಬಹುದು.

Published by: Ranjitha R K | Jun 28, 2025

ಒತ್ತಡ ನಿರ್ವಹಣೆ :

ದೀರ್ಘಕಾಲದ ಒತ್ತಡವು ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಬಹುದು. ಅದು ಹಾರ್ಮೋನ್ ಕಾರ್ಟಿಸೋಲ್ ಮೇಲೆ ಪರಿಣಾಮ ಬೀರುತ್ತದೆ. ಮಾನಸಿಕ ಆರೋಗ್ಯವನ್ನು ಸುಧಾರಿಸುವುದರೊಂದಿಗೆ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

Published by: Ranjitha R K | Jun 28, 2025

ಧೂಮಪಾನ ಮತ್ತು ಮದ್ಯಪಾನವನ್ನು ತಪ್ಪಿಸಿ :

ಧೂಮಪಾನವನ್ನು ತ್ಯಜಿಸುವ ಮೂಲಕ HDL ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು. ಇದು ಕೊಲೆಸ್ಟ್ರಾಲ್ ಮಟ್ಟ ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಅತಿಯಾದ ಮದ್ಯಪಾನವು ಟ್ರೈಗ್ಲಿಸರೈಡ್‌ಗಳನ್ನು ಹೆಚ್ಚಿಸುತ್ತದೆ.

Published by: Ranjitha R K | Jun 28, 2025

ನಿಯಮಿತ ಆರೋಗ್ಯ ತಪಾಸಣೆ :

ಕೊಲೆಸ್ಟ್ರಾಲ್ ಮಟ್ಟವನ್ನು ಮೇಲ್ವಿಚಾರಣೆ ಮಾಡುವುದು ಮುಖ್ಯ. ಪ್ರತಿ 6 ತಿಂಗಳಿಗೊಮ್ಮೆ ಲಿಪಿಡ್ ಪ್ರೊಫೈಲ್ ಪರೀಕ್ಷೆಯನ್ನು ಮಾಡಿಸಬೇಕು.

Published by: Ranjitha R K | Jun 28, 2025

ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದನ್ನು ಆಧರಿಸಿದೆ. ಜೀ ನ್ಯೂಸ್ ಕನ್ನಡ ಇದನ್ನು ಅನುಮೋದಿಸುವುದಿಲ್ಲ.

Published by: Ranjitha R K | Jun 28, 2025

VIEW ALL

Read Next Story