DIABETES: ಇತ್ತೀಚಿನ ದಿನಗಳಲ್ಲಿ ಅನೇಕರು ಮಧುಮೇಹದಿಂದ ಬಳಲುತ್ತಿದ್ದಾರೆ. ಇದನ್ನು ನಿಯಂತ್ರಣದಲ್ಲಿಡಲು ಈ ಆಹಾರಗಳನ್ನು ಸೇವಿಸಿ...
ಕೆಲವು ಆಹಾರಗಳಿಂದ ಮಧುಮೇಹವನ್ನು ನಿಯಂತ್ರಿಸಬಹುದು.
ಬೆಳ್ಳುಳ್ಳಿ ಮಧುಮೇಹವನ್ನು ನಿಯಂತ್ರಣದಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
ಆಮ್ಲಾ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೇವಿನ ಎಲೆಯನ್ನು ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು.
ಅಲೋವೆರಾ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಸಲು ಪರಿಣಾಮಕಾರಿಯಾಗಿ ಸಹಾಯ ಮಾಡುತ್ತದೆ.
ಹಾಗಲಕಾಯಿ ಆಂಟಿಆಕ್ಷಿಡೆಂಟ್‌ಗಳಿಂದ ಸಮೃದ್ದವಾಗಿದ್ದು, ಇದು ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಡುತ್ತದೆ.
ನೀರಲ್ಲಿ ಮೆಂತ್ಯೆ ಕಾಳನ್ನು ನೆನೆಹಾಕಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಸಕ್ಕರೆ ಲೆವೆಲ್ ಕಡಿಮೆಯಾಗುತ್ತದೆ.
(ಸೂಚನೆ: ಈ ಲೇಖನದಲ್ಲಿನ ಮಾಹಿತಿಯು ಮನೆಮದ್ದುಗಳನ್ನು ಆಧರಿಸಿದೆ. ವೈದ್ಯರ ಸಲಹೆ ಬಳಿಕ ಅನುಸರಿಸುವುದು ಸೂಕ್ತ. ಜೀ ಕನ್ನಡ ನ್ಯೂಸ್‌ಇದಕ್ಕೆ ಹೊಣೆಯಲ್ಲ.)