ಕೊಲೆಸ್ಟ್ರಾಲ್ ಅನ್ನು ಕರಗಿಸಿ ದೇಹದಿಂದ ಹೊರ ಹಾಕುತ್ತದೆ ಈ ವಸ್ತು !

Ranjitha R K
Dec 24,2024

ಹುರಿದ ಬೆಳ್ಳುಳ್ಳಿ

ಹುರಿದ ಬೆಳ್ಳುಳ್ಳಿ ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಪರಿಣಾಮಕಾರಿ ಮನೆಮದ್ದು.

ಬೆಳ್ಳುಳ್ಳಿ ಔಷಧೀಯ ಗುಣ

ಇದರಲ್ಲಿ ಇರುವಂಥಹ ಉತ್ಕರ್ಷಣ ನಿರೋಧಕಗಳು ಮತ್ತು ಔಷಧೀಯ ಗುಣಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬೆಳ್ಳುಳ್ಳಿ ಪ್ರಯೋಜನ

ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಸಕ್ರಿಯ ಸಂಯುಕ್ತವೆಂದರೆ ಆಲಿಸಿನ್, ಇದು ಆಂಟಿಮೈಕ್ರೊಬಿಯಲ್, ಆಂಟಿವೈರಲ್, ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಫಂಗಲ್ ಗುಣಲಕ್ಷಣಗಳಿಗೆ ಕಾರಣವಾಗಿದೆ.

ರಕ್ತದೊತ್ತಡ ನಿಯಂತ್ರಣ

ಇದು ರಕ್ತದೊತ್ತಡವನ್ನು ನಿಯಂತ್ರಿಸಲು, ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. .

ಕೊಲೆಸ್ಟ್ರಾಲ್ ಗೆ ರಾಮಬಾಣ

ಹುರಿದ ಬೆಳ್ಳುಳ್ಳಿ ಅಲಿಸಿನ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ.ಇದು ಕೊಲೆಸ್ಟ್ರಾಲ್ ಉತ್ಪಾದನೆಯನ್ನು ನಿಯಂತ್ರಿಸುತ್ತದೆ.

ಹೃದಯದ ಆರೋಗ್ಯಕ್ಕೆ

ಬೆಳ್ಳುಳ್ಳಿಯ ನಿಯಮಿತ ಸೇವನೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ರಕ್ತ ಪರಿಚಲನೆ ಸುಧಾರಣೆ :

ಹುರಿದ ಬೆಳ್ಳುಳ್ಳಿಯು ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದು ರಕ್ತನಾಳಗಳನ್ನು ಸ್ವಚ್ಛಗೊಳಿಸುತ್ತದೆ ಮತ್ತು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.

ರಕ್ತ ಪರಿಚಲನೆ

ಪ್ರತಿದಿನ ಒಂದು ಎಸಳು ಬೆಳ್ಳುಳ್ಳಿಯನ್ನು ಸೇವಿಸುವ ಮೂಲಕ ರಕ್ತ ಪರಿಚಲನೆ ಸುಧಾರಿಸಬಹುದು.

ಹೃದಯದ ಆರೋಗ್ಯ ಸುಧಾರಿಸಲು :

ಹುರಿದ ಬೆಳ್ಳುಳ್ಳಿ ಹೃದಯಕ್ಕೆ ರಕ್ಷಣಾತ್ಮಕ ಗುರಾಣಿಯಾಗಿ ಕಾರ್ಯನಿರ್ವಹಿಸುತ್ತದೆ.ಇದರಲ್ಲಿರುವ ಪೋಷಕಾಂಶಗಳು ರಕ್ತನಾಳಗಳನ್ನು ಸ್ವಚ್ಛವಾಗಿರಿಸುತ್ತದೆ.

VIEW ALL

Read Next Story