ಮಜ್ಜಿಗೆ

ನಿರ್ಜಲೀಕರಣವು ಬೇಸಿಗೆಯಲ್ಲಿ ಮಾತ್ರ ಸಂಭವಿಸುತ್ತದೆ ಎಂದು ಹೆಚ್ಚಿನ ಜನರು ಭಾವಿಸುತ್ತಾರೆ.

Chetana Devarmani
Sep 12,2023

ಮಜ್ಜಿಗೆ

ಆದರೆ ಮಾನ್ಸೂನ್‌ನಲ್ಲಿ ಸಹ ದೇಹವು ಬಿಸಿಯಾಗುತ್ತದೆ.

ಮಜ್ಜಿಗೆ

ಮಾನ್ಸೂನ್‌ ಸಮಯದಲ್ಲಿಯೂ ದೇಹಕ್ಕೆ ಹೆಚ್ಚಿನ ಪ್ರಮಾಣದ ನೀರು ಬೇಕಾಗುತ್ತದೆ.

ಮಜ್ಜಿಗೆ

ಮಜ್ಜಿಗೆ ಕುಡಿಯುವುದರಿಂದ ದೇಹವನ್ನು ಹಲವು ರೀತಿಯ ಕಾಯಿಲೆಗಳಿಂದ ರಕ್ಷಿಸಬಹುದು.

ಮಜ್ಜಿಗೆ

ನಿಯಮಿತವಾಗಿ ಮಜ್ಜಿಗೆ ಕುಡಿಯುವುದರಿಂದ ಹೊಟ್ಟೆ ತುಂಬಿರುತ್ತದೆ.

ಮಜ್ಜಿಗೆ

ಮಜ್ಜಿಗೆ ಸೇವನೆಯಿಂದ ಅಜೀರ್ಣ ಮತ್ತು ಹೊಟ್ಟೆ ಉರಿ ಸಮಸ್ಯೆಗಳು ದೂರವಾಗುತ್ತವೆ.

ಮಜ್ಜಿಗೆ

ಆಹಾರ ಜೀರ್ಣವಾಗದಿದ್ದರೆ ಜೀರಿಗೆ ಮತ್ತು ಕರಿಮೆಣಸಿನ ಪುಡಿಯನ್ನು ಸ್ವಲ್ಪ ಉಪ್ಪಿನೊಂದಿಗೆ ಬೆರೆಸಿ ಸೇವಿಸಿದರೆ ಜೀರ್ಣಕ್ರಿಯೆ ಸುಧಾರಿಸುತ್ತದೆ.

ಮಜ್ಜಿಗೆ

ಮಜ್ಜಿಗೆಯಲ್ಲಿರುವ ವಿಟಮಿನ್ ಎ, ವಿಟಮಿನ್ ಬಿ, ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಕೆ ಸಾಕಷ್ಟು ಪ್ರಮಾಣದಲ್ಲಿವೆ.

ಮಜ್ಜಿಗೆ

ನಿಯಮಿತವಾದ ಮಜ್ಜಿಗೆ ಸೇವನೆಯಿಂದ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ.

ಮಜ್ಜಿಗೆ

ಮಜ್ಜಿಗೆ ದೇಹಕ್ಕೆ ಅಗತ್ಯವಿರುವ ಎಲೆಕ್ಟ್ರೋಲೈಟ್ ಮತ್ತು ದ್ರವಗಳ ಮಟ್ಟವನ್ನು ಸಮತೋಲನಗೊಳಿಸುತ್ತದೆ.

VIEW ALL

Read Next Story