ಏಲಕ್ಕಿ

ಊಟದ ಬಳಿಕ ಏಲಕ್ಕಿ ತಿಂದರೆ ಗುಣವಾಗುವುದು ಈ ಕಾಯಿಲೆ

Chetana Devarmani
Jul 02,2024

ಏಲಕ್ಕಿ

ಏಲಕ್ಕಿಯನ್ನು ಜಗಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ.

ಏಲಕ್ಕಿ

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಏಲಕ್ಕಿ

ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿರುವ ಏಲಕ್ಕಿಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.

ಏಲಕ್ಕಿ

ಏಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಊಟವಾದ ನಂತರ ಎರಡು ಏಲಕ್ಕಿಗಳನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಬಲಗೊಳ್ಳುತ್ತದೆ.

ಏಲಕ್ಕಿ

ಏಲಕ್ಕಿಯಲ್ಲಿ ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ.

ಏಲಕ್ಕಿ

ಏಲಕ್ಕಿ ಪುಡಿಯನ್ನು ಬೆಚ್ಚಗಿನ ನೀರಿನಲ್ಲಿ ಬೆರೆಸಿ ತಿನ್ನುವುದರಿಂದ ಗಂಟಲು ನೋವು ನಿವಾರಣೆಯಾಗುತ್ತದೆ.

ಏಲಕ್ಕಿ

ಏಲಕ್ಕಿ ಮಲಬದ್ಧತೆಯನ್ನು ಕಡಿಮೆ ಮಾಡುತ್ತದೆ. ಗ್ಯಾಸ್ ಸಮಸ್ಯೆಯನ್ನು ಹೋಗಲಾಡಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.

ಏಲಕ್ಕಿ

ಏಲಕ್ಕಿ ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಊಟದ ನಂತರ ಏಲಕ್ಕಿ ತಿಂದರೆ ತೂಕ ಕಡಿಮೆಯಾಗುತ್ತದೆ.

ಏಲಕ್ಕಿ

ರಕ್ತದೊತ್ತಡ ಹೆಚ್ಚಿದ್ದರೆ ಏಲಕ್ಕಿ ತಿನ್ನಬೇಕು. ಏಲಕ್ಕಿ ಮೂಳೆಗಳನ್ನು ಬಲವಾಗಿಡುತ್ತದೆ. ಏಲಕ್ಕಿಯಲ್ಲಿ ನಾರಿನಂಶವಿದೆ. ಇದು ದೇಹಕ್ಕೆ ಅತ್ಯಗತ್ಯ.

VIEW ALL

Read Next Story