ಏಲಕ್ಕಿ ಹಾಲು

ರಾತ್ರಿ ಮಲಗುವ ಮುನ್ನ ಏಲಕ್ಕಿ ಹಾಕಿದ ಹಾಲು ಕುಡಿದರೆ.. ಈ ಎಲ್ಲಾ ಸಮಸ್ಯೆಗಳಿಗೆ ಸಿಗುತ್ತೆ ಪರಿಹಾರ!

ಏಲಕ್ಕಿ ಹಾಲು

ಏಲಕ್ಕಿಯಲ್ಲಿ ಫೈಬರ್ ಸಮೃದ್ಧವಾಗಿದೆ, ಇದು ಜೀರ್ಣಕಾರಿ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ.

ಏಲಕ್ಕಿ ಹಾಲು

ಮಲಬದ್ಧತೆ, ಆಸಿಡಿಟಿ, ಗ್ಯಾಸ್, ಹೊಟ್ಟೆ ಉಬ್ಬುವುದು, ವಾಯು ಮುಂತಾದ ಸಮಸ್ಯೆಗಳನ್ನು ತಡೆಯುತ್ತದೆ.

ಏಲಕ್ಕಿ ಹಾಲು

ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಏಲಕ್ಕಿ ಹಾಲು

ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ರಕ್ತದ ವಿಷತ್ವವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಏಲಕ್ಕಿ ಹಾಲು

ಏಲಕ್ಕಿಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣವು ಬಾಯಿಯ ದುರ್ವಾಸನೆ ಹೋಗಲಾಡಿಸಲು ಸಹಾಯ ಮಾಡುತ್ತದೆ.

ಏಲಕ್ಕಿ ಹಾಲು

ಖಿನ್ನತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಏಲಕ್ಕಿಯ ಪರಿಮಳವು ಒತ್ತಡವನ್ನು ನಿವಾರಿಸುತ್ತದೆ.

ಏಲಕ್ಕಿ ಹಾಲು

ಏಲಕ್ಕಿಯನ್ನು ಸೇವಿಸುವುದರಿಂದ ದೇಹದಲ್ಲಿನ ಕೊಬ್ಬನ್ನು ತ್ವರಿತವಾಗಿ ಕಡಿಮೆ ಮಾಡಬಹುದು.

ಏಲಕ್ಕಿ ಹಾಲು

ಮಲಗುವ ಮುನ್ನ ಏಲಕ್ಕಿ ಹಾಲು ಕುಡಿಯುವುದರಿಂದ ನಿದ್ರಾಹೀನತೆ ಗುಣವಾಗುತ್ತದೆ.

ಏಲಕ್ಕಿ ಹಾಲು

ಏಲಕ್ಕಿ ಹಾಲು ಮನಸ್ಸನ್ನು ಶಾಂತಗೊಳಿಸಿ, ಆಳವಾದ ನಿದ್ರೆಗೆ ಸಹಾಯ ಮಾಡುತ್ತದೆ.

VIEW ALL

Read Next Story