ನಿತ್ಯ ಬೆಳಿಗ್ಗೆ 4 ಕರಿಬೇವಿನ ಎಲೆ ಅಗಿದು ತಿಂದ್ರೆ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ...!

Yashaswini V
Dec 02,2024

ಕರಿಬೇವಿನ ಸೊಪ್ಪು

ಕರಿಬೇವಿನ ಎಲೆಗಳಲ್ಲಿರುವ ಪೋಷಕಾಂಶಗಳು ತೂಕನಷ್ಟದಿಂದ ಹಿಡಿದು ಇನ್ಸುಲಿನ್ ನಿಯಂತ್ರಣದವರೆಗೂ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ.

ಜೀರ್ಣಕ್ರಿಯೆ

ಕರಿಬೇವಿನಲ್ಲಿರುವ ಫೈಬರ್ ಕರುಳಿನ ಚಲನೆಗೆ ಪ್ರಯೋಜನಕಾರಿ ಆಗಿದ್ದು, ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಕಾರಿ ಆಗಿದೆ.

ಕೂದಲಿನ ಬೆಳವಣಿಗೆ

ಕರಿಬೇವಿನ ಎಲೆಗಳಲ್ಲಿ ಬೀಟಾ-ಕ್ಯಾರೋಟೀನ್, ಆಂಟಿಆಕ್ಸಿಡೆಂಟ್ ಗಳು ಹೇರಳವಾಗಿದ್ದು ಇದು ಕೂದಲಿನ ಬೆಳವಣಿಗೆಗೆ ಪ್ರಯೋಜನಕಾರಿ ಆಗಿದೆ.

ಡಯಾಬಿಟಿಸ್

ಖಾಲಿ ಹೊಟ್ಟೆಯಲ್ಲಿ ನಾಲ್ಕು ಕರಿಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ಶುಗರ್ ಕಂಟ್ರೋಲ್ ಮಾಡಲು ಪ್ರಯೋಜನಕಾರಿ ಆಗಿದೆ.

ತೂಕ ನಷ್ಟ

ಕರಿಬೇವಿನ ಎಲೆಗಳು ಚಯಾಪಚಯವನ್ನು ಹೆಚ್ಚಿಸಿ ತೂಕ ನಷ್ಟಕ್ಕೆ ಸಹಕಾರಿ ಆಗಿದೆ.

ಯಕೃತ್ ಆರೋಗ್ಯ

ಕರಿಬೇವಿನ ಎಲೆಗಳು ನಿರ್ವಿಷೀಕರಣ ಪ್ರಕ್ರಿಯೆಯನು ಹೆಚ್ಚಿಸಿ ಯಕೃತ್ ಆರೋಗ್ಯವನ್ನು ಸುಧಾರಿಸುತ್ತದೆ.

ಚರ್ಮದ ಆರೋಗ್ಯ

ಕರಿಬೇವಿನ ಎಲೆಗಳಲ್ಲಿ ಉತ್ಕರ್ಷಣ ನಿರೋಧಕಗಳು ಹೇರಳವಾಗಿದ್ದು ಅವು ಹಾನಿಕಾರಕ ಸ್ವತಂತ್ರ ರಾಡಿಕಲ್ಗಳಿಂದ ಚರ್ಮವನ್ನು ರಕ್ಷಿಸುತ್ತದೆ.

ರೋಗನಿರೋಧಕ ಶಕ್ತಿ

ಕರಿಬೇವಿನ ಎಲೆಗಳಲ್ಲಿ ಸಾಕಷ್ಟು ಆಂಟಿಆಕ್ಸಿಡೆಂಟ್ ಗಳನ್ನು ಒಳಗೊಂಡ ಜೀವಸತ್ವಗಳು ಸಮೃದ್ಧವಾಗಿದ್ದು ಇದು ರೋಗನಿರೋಧಕಶಕ್ತಿಯನ್ನು ಹೆಚ್ಚಿಸುತ್ತದೆ.

ಸೂಚನೆ

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story