ಚಿಯಾ ಬೀಜಗಳ ಜ್ಯೂಸ್ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯುತ್ತೀರಿ.
ಚಿಯಾ ಬೀಜಗಳು ಅನೇಕ ಆರೋಗ್ಯಕರ ಪೋಷಕಾಂಶಗಳಿಂದ ಸಮೃದ್ಧವಾಗಿವೆ.
ಚಿಯಾ ಬೀಜಗಳಲ್ಲಿ ಫೈಬರ್, ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಶಿಯಮ್, ಕಬ್ಬಿಣ ಸಮೃದ್ಧವಾಗಿವೆ.
ಇವು ಪೊಟ್ಯಾಶಿಯಮ್ ಮತ್ತು ಹಲವಾರು ಉತ್ಕರ್ಷಣ ನಿರೋಧಕಗಳನ್ನು ಹೊಂದಿವೆ.
ಚಿಯಾ ಬೀಜಗಳು ಒಮೆಗಾ -3 ಕೊಬ್ಬಿನಾಮ್ಲಗಳ ಸಮೃದ್ಧ ಮೂಲವಾಗಿದೆ.
ಬೇಸಿಗೆಯ ಬಿಸಿಲಿನ ತಾಪದಿಂದ ದೇಹವನ್ನು ತಂಪಾಗಿಸಲು ಚಿಯಾ ಬೀಜಗಳ ಜ್ಯೂಸ್ ಸೇವಿಸಿರಿ.
ಚಿಯಾ ಬೀಜಗಳ ಜ್ಯೂಸ್ ಸೇವನೆಯಿಂದ ನೀವು ಸುಲಭವಾಗಿ ತೂಕ ನಷ್ಟ ಮಾಡಿಕೊಳ್ಳಬಹುದು.
ಇದು ದೇಹದ ಹೆಚ್ಚುವರಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ಕರಗಿಸಲು ಸಹಾಯ ಮಾಡುತ್ತವೆ.