ರಾತ್ರಿ ಮಲಗುವ ಮುನ್ನ ಅರ್ಧ ಚಮಚ ಓಮ ಕಾಳು ತಿಂದರೆ ಆರೋಗ್ಯಕ್ಕೆ ಅನೇಕ ರೀತಿಯ ಲಾಭವಾಗುವುದು .
ನಿದ್ದೆ ಬರುತ್ತಿಲ್ಲ ಎನ್ನುವ ದೂರು ನಿಮ್ಮದಾಗಿದ್ದರೆ ರಾತ್ರಿ ಮಲಗುವ ಮುನ್ನ ಓಮ ಕಾಳು ತಂದು ನೋಡಿ ಚೆನ್ನಾಗಿ ನಿದ್ದೆ ಬರುತ್ತದೆ.
ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಾದ ಬ್ಲೋಟಿಂಗ್, ಅಜೀರ್ಣ, ಗ್ಯಾಸ್ ಮುಂತಾದ ಸಮಸ್ಯೆಯನ್ನು ಇದು ನಿವಾರಿಸುತ್ತದೆ. ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಾದ ಬ್ಲೋಟಿಂಗ್, ಅಜೀರ್ಣ, ಗ್ಯಾಸ್ ಮುಂತಾದ ಸಮಸ್ಯೆಯನ್ನು ಇದು ನಿವಾರಿಸುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸುತ್ತದೆ. ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ.
ಮಂಡಿ ನೋವು, ಗಂಟು ನೋವು ಇತ್ಯಾದಿ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.
ಮಲಗುವ ಮುನ್ನ ಓಮ ಕಾಳು ಸೇವಿಸಿದರೆ ಚಯಾಪಚಯ ಕ್ರಿಯೆ ಸುಧಾರಿಸುತ್ತದೆ. ಇದರಿಂದ ತೂಕ ಕಡಿಮೆಯಾಗಲು ಸಹಾಯವಾಗುತ್ತದೆ.
ಶರೀರದಲ್ಲಿ ಸೇರಿಕೊಂಡಿರುವ ಕಲ್ಮಶವನ್ನು ಇದು ತೆಗೆದು ಹಾಕುತ್ತದೆ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.