ಮೆಂತ್ಯೆ ಬೀಜಗಳು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಮೆಂತ್ಯೆ ಬೀಜಗಳು ತೂಕ ಇಳಿಸಲು ಮತ್ತು ದೇಹದ ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಮೆಂತ್ಯೆ ಬೀಜಗಳು ಕೆಟ್ಟ ಕೊಲೆಸ್ಟ್ರಾಲ್ (LDL) ಮತ್ತು ಟ್ರೈಗ್ಲಿಸರೈಡ್‌ಗಳ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.
ಮೆಂತ್ಯೆ ಬೀಜಗಳು ಕೂದಲಿನ ಬೆಳವಣಿಗೆ ಉತ್ತೇಜಿಸುತ್ತದೆ & ಚರ್ಮದ ಸಮಸ್ಯೆ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೆಂತ್ಯೆ ಬೀಜಗಳು ಚರ್ಮದ ತೇವಾಂಶ ಕಾಪಾಡಿಕೊಳ್ಳಲು & ಮೊಡವೆ ಕಡಿಮೆ ಮಾಡಲು ಸಹಕಾರಿ.
ಹಾಲುಣಿಸುವ ತಾಯಂದಿರಲ್ಲಿ ಎದೆಹಾಲಿನ ಉತ್ಪಾದನೆ ಹೆಚ್ಚಿಸಲು ಮೆಂತ್ಯೆ ಬೀಜಗಳು ಸಹಾಯ ಮಾಡುತ್ತದೆ. ಮೆಂತ್ಯೆ ಬೀಜಗಳು ಮುಟ್ಟಿನ ಸೆಳೆತ ನಿವಾರಿಸಲು & PCOSನ ಲಕ್ಷಣಗಳನ್ನ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಮೆಂತ್ಯೆ ಬೀಜಗಳಲ್ಲಿ ಉರಿಯೂತದ ಗುಣಲಕ್ಷಣಗಳಿವೆ, ಇದು ಸಂಧಿವಾತ ಮತ್ತು ಇತರ ಉರಿಯೂತದ ಕಾಯಿಲೆಗಳಿಗೆ ಪ್ರಯೋಜನಕಾರಿಯಾಗಿದೆ.
ಮೆಂತ್ಯೆ ಬೀಜಗಳು ಮೂತ್ರಪಿಂಡದ ಕಲ್ಲುಗಳನ್ನು ತಡೆಯಲು & ಮೂತ್ರಪಿಂಡದ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮೆಂತ್ಯೆ ಬೀಜಗಳು ಕೀಲು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಮೆಂತ್ಯೆ ಬೀಜಗಳು ಪುರುಷರಲ್ಲಿ ಟೆಸ್ಟೋಸ್ಟೆರಾನ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಮೆಂತ್ಯೆ ಬೀಜಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.