ಕರಿಬೇವು ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ.
ಕರಿಬೇವಿನ ಎಲೆ ತೂಕ ಇಳಿಕೆಗೆ ಸಹಕಾರಿ
ಕರಿಬೇವಿನಲ್ಲಿರುವ ವಿಟಮಿನ್ ಎ ದೃಷ್ಟಿಯನ್ನು ಸುಧಾರಿಸುತ್ತದೆ.
ಕೂದಲ ಬೆಳವಣಿಗೆಗೆ ಕರಿಬೇವಿನ ಎಲೆಗಳು ಸಹಕಾರಿ. ಇದನ್ನು ಪುಡಿ ಮಾಡಿ ತೆಂಗಿನೆಣ್ಣೆಯ ಜೊತೆ ಬೆರೆಸಿ ಕೂದಲಿಗೆ ಹಚ್ಚಬೇಕು.
ಪ್ರತಿ ದಿನ ಕರಿಬೇವಿನ ಎಲೆ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.
ಕರಿಬೇವಿನ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಪ್ರತಿ ದಿನ ಕಕರಿಬೇವಿನ ಎಲೆ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಕರಿಬೇವಿನ ಎಲೆಗಳು ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಲು ಸಹಾಯ ಮಾಡುತ್ತವೆ
(ಗಮನಿಸಿರಿ: ಇಲ್ಲಿ ನೀಡಲಾಗಿರುವ ಮನೆಮದ್ದುಗಳು ಮತ್ತು ಸಲಹೆ ಪಾಲಿಸುವ ಮೊದಲು ಕಡ್ಡಾಯವಾಗಿ ನೀವು ವೈದ್ಯರ ಸಲಹೆ ಪಡೆದುಕೊಳ್ಳಬೇಕು.)