ಸೀತಾಫಲ

ಸೀತಾಫಲ ಹಣ್ಣು ಪ್ರತಿ ವರ್ಷ ಮಾನ್ಸೂನ್ ಋತುವಿನಲ್ಲಿ ಬರುವ ಸೀಸನಲ್‌ ಫ್ರೂಟ್‌.

Chetana Devarmani
Sep 08,2023

ಸೀತಾಫಲ

ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಸೀತಾಫಲ

ಸೀತಾಫಲ ಮರದ ಎಲೆಗಳು ಮಧುಮೇಹ ರೋಗಿಗಳಿಗೆ ತುಂಬಾ ಒಳ್ಳೆಯದು.

ಸೀತಾಫಲ

ಇದು ಬಹಳಷ್ಟು ಮಧುಮೇಹ ವಿರೋಧಿ ಗುಣಗಳನ್ನು ಹೊಂದಿದೆ.

ಸೀತಾಫಲ

ಈ ಎಲೆಗಳನ್ನು ಅಗಿಯುವುದರಿಂದ ಮೇದೋಜ್ಜೀರಕ ಗ್ರಂಥಿಯಲ್ಲಿನ ಇನ್ಸುಲಿನ್ ಮಟ್ಟವನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಎಂದು ಅನೇಕ ಅಧ್ಯಯನಗಳು ಬಹಿರಂಗಪಡಿಸಿವೆ.

ಸೀತಾಫಲ

ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

ಸೀತಾಫಲ

ಮಧುಮೇಹಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ನಿಯಂತ್ರಣ ಸಂಪೂರ್ಣವಾಗಿ ನಮ್ಮ ಕೈಯಲ್ಲಿದೆ.

ಸೀತಾಫಲ

ಪ್ರಕೃತಿಯಲ್ಲಿ ಲಭ್ಯವಿರುವ ಅನೇಕ ರೀತಿಯ ಸಸ್ಯಗಳು ಮತ್ತು ಪದಾರ್ಥಗಳಿಂದ ಮಧುಮೇಹವನ್ನು ಬಹಳ ಸುಲಭವಾಗಿ ನಿಯಂತ್ರಿಸಬಹುದು.

ಸೀತಾಫಲ

ಅದಕ್ಕಾಗಿಯೇ ನೀವು ನಿಮ್ಮ ಜೀವನಶೈಲಿಯನ್ನು ಬದಲಾಯಿಸಿದರೆ ಮಧುಮೇಹ ನಿಯಂತ್ರಣದಲ್ಲಿರುತ್ತದೆ.

ಸೀತಾಫಲ

ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story