ಕಿಡ್ನಿ ಸ್ಟೋನ್ ಸಮಸ್ಯೆ ಇರುವವರು ಆಕ್ಸಲೇಟ್ಗಳನ್ನು ಒಳಗೊಂಡಿರುವ ಆಹಾರಗಳ ಸೇವನೆ ತಪ್ಪಿಸಬೇಕು.
ಉಪ್ಪಿನಲ್ಲಿ ಸೋಡಿಯಂ ಅಧಿಕವಾರಿವುದರಿಂದ ಮೂತ್ರಪಿಂಡಗಳ ಒತ್ತಡವನ್ನು ಹೆಚ್ಚಿಸುತ್ತದೆ. ಹಾಗಾಗಿ ಕಿಡ್ನಿ ಸ್ಟೋನ್ ಇರುವವರು ಅಧಿಕ ಉಪ್ಪು ತಿನ್ನಬಾರದು.
ಕಿಡ್ನಿ ಸ್ಟೋನ್ ಸಮಸ್ಯೆ ಇದ್ದವರಿಗೆ ಪಾಲಕ್ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು ಸಾಬೀತುಪಡಿಸುತ್ತದೆ.
ಸಿಹಿಗೆಣಸಿನಲ್ಲಿ ಪೊಟ್ಯಾಸಿಯಂ ಅಧಿಕವಾಗಿರುತ್ತದೆ. ಇದರ ಸೇವನೆಯು ಕಿಡ್ನಿ ಸ್ಟೋನ್ ಸಮಸ್ಯೆ ಇರುವವರಿಗೆ ಹಾನಿಕಾರಕ ಎಂದು ಸಾಬೀತುಪಡಿಸಬಹುದು.
ಸಂಸ್ಕರಿಸಿದ ಮಾಂಸಾಹಾರಗಳಲ್ಲಿ ಸೋಡಿಯಮ್ ಮತ್ತು ಮೂತ್ರಪಿಂಡಗಳನ್ನು ಹಾನಿಗೊಳಿಸುವ ಫಾಸ್ಫೇಟ್ಗಳಂತಹ ಅಂಶ ಕಂಡು ಬರುತ್ತದೆ. ಹಾಗಾಗಿ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದವರಿಗೆ ಇದು ವಿಷಕಾರಿ ಎಂದು ಸಾಬೀತುಪಡಿಸಬಹುದು.
ಸಂಸ್ಕರಿಸಿದ ಸಕ್ಕರೆ ಆಹಾರಗಳು ಕೂಡ ಮೂತ್ರಪಿಂಡದಲ್ಲಿ ಸ್ಟೋನ್ ಸಮಸ್ಯೆ ಇರುವವರಿಗೆ ಹಾನಿಕಾರಕ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.