ಉಸಿರಾಟದ ವ್ಯಾಯಾಮಗಳನ್ನು ಮಾಡುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ?
ಮಾನಸಿಕವಾಗಿ ಅಸ್ವಸ್ಥಗೊಂಡಿರುವ ಮನುಷ್ಯ ಯಾವುದೇ ಔಷಧಿಗಳಿಲ್ಲದೆ ಕೇವಲ ಉಸಿರಾಟದ ವ್ಯಾಯಾಮದಿಂದ ಆ ಸಮಸ್ಯೆಗೆ ಮುಕ್ತಿ ನೀಡಬಹುದು
ಉಸಿರಾಟದ ವ್ಯಾಯಾಮದಿಂದ ಕ್ಯಾನ್ಸರ್, ಹೃದಯಾಘಾತದಂತಹ ಮಾರಣಾಂತಿಕ ರೋಗಗಳು ಬರದಂತೆ ಎಚ್ಚರಿಕೆ ವಹಿಸಬಹುದು
ಇನ್ನು ಈ ಉಸಿರಾಟದ ವ್ಯಾಯಾಮದಿಂದ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಬಹುದಾಗಿದೆ
ಉಸಿರಾಟದ ವ್ಯಾಯಾಮದಿಂದ ಶ್ವಾಸಕೋಶದ ಕಾರ್ಯಕ್ಷಮತೆಯನ್ನು ಹೆಚ್ಚಿಸಬಹುದು.
ಉಸಿರಾಟದ ವ್ಯಾಯಾಮದಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು
ಉಸಿರಾಟದ ವ್ಯಾಯಾಮದಿಂದ ಜೀರ್ಣಕ್ರಿಯೆಯನ್ನು ಸುಧಾರಿಸಬಹುದು
ಉಸಿರಾಟದ ವ್ಯಾಯಾಮದಿಂದ ಒತ್ತಡವನ್ನು ಕಡಿಮೆ ಮಾಡುವ ಮೂಲಕ ಆರಾಮದಾಯಕ ನಿದ್ರೆಯನ್ನು ಪಡೆಯಬಹುದಾಗಿದೆ..