ಹಾಲು ಪೌಷ್ಟಿಕಾಂಶದ ಸಮೃದ್ಧ ಮೂಲವಾಗಿದೆ. ಇದರಲ್ಲಿ ಬಹಳಷ್ಟು ಕ್ಯಾಲ್ಸಿಯಂ, ವಿಟಮಿನ್ ಎ ಮತ್ತು ಬಿ, ಪ್ರೋಟೀನ್ ಮತ್ತು ಇತರ ಅನೇಕ ಪೋಷಕಾಂಶಗಳಿವೆ.
ಇನ್ನು ಬೆಲ್ಲವು ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು. ಅಷ್ಟೇ ಅಲ್ಲದೆ, ವಿಷಕಾರಿ ಅಂಶಗಳ ಹೊರಹಾಕಿ ದೇಹವನ್ನು ಸ್ವಚ್ಛಗೊಳಿಸುವ ಕೆಲಸವನ್ನು ಇದು ಮಾಡುತ್ತದೆ.
ಹಾಲಿನೊಂದಿಗೆ ಬೆಲ್ಲ ಸೇರಿಸಿ ಕುಡಿದರೆ ತ್ವಚೆ ಅಂದವೂ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ ಕೂಡ ಸುಧಾರಿಸುತ್ತದೆ.
ಮುಟ್ಟಿನ ಸಮಸ್ಯೆಗಳ ನಿವಾರಣೆಗೆ ಹಾಲಿನೊಂದಿಗೆ ಬೆಲ್ಲ ಸೇರಿಸಿ ಕುಡಿಯಿರಿ
ಸ್ನಾಯುಗಳ ಶಕ್ತಿಗೆ, ಮತ್ತು ತೂಕ ನಷ್ಟಕ್ಕೆ ಬೆಲ್ಲದ ಹಾಲು ಬೆಸ್ಟ್ ಮನೆಮದ್ದು.
ಹೊಟ್ಟೆಯಲ್ಲಿ ಅಸಿಡಿಟಿ ಸಮಸ್ಯೆಯಾದರೆ ಬೆಲ್ಲದ ಹಾಲನ್ನು ಕುಡಿಯಿರಿ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)