ಆರೋಗ್ಯ ಸಂಬಂಧಿ ಸಮಸ್ಯೆ

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಸೇವನೆ ಮಾಡುವುದರಿಂದ ಹಲವಾರು ಆರೋಗ್ಯ ಸಂಬಂಧಿ ಸಮಸ್ಯೆಗಳು ಉಂಟಾಗಬಹುದು.

Puttaraj K Alur
Mar 14,2025

ಇಂದೇ ನಿಲ್ಲಿಸಿಬಿಡಿ

ನೀವೂ ಸಹ ಖಾಲಿ ಹೊಟ್ಟೆಯಲ್ಲಿ ಚಹಾ ಸೇವನೆ ಮಾಡುತ್ತಿದ್ರೆ ಈ ಕೆಟ್ಟ ಅಭ್ಯಾಸವನ್ನ ಇಂದೇ ನಿಲ್ಲಿಸಿಬಿಡಿ.

ದೇಹಕ್ಕೆ ತುಂಬಾ ಹಾನಿ

ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ದೇಹಕ್ಕೆ ತುಂಬಾ ಹಾನಿಯಾಗುತ್ತದಂತೆ.

ಆಮ್ಲೀಯತೆ

ಆರೋಗ್ಯ ತಜ್ಞರ ಪ್ರಕಾರ, ಚಹಾ ಮತ್ತು ಕಾಫಿಯ Ph ಮೌಲ್ಯವು ಆಮ್ಲೀಯತೆಯ ಅಪಾಯವನ್ನು ಹೆಚ್ಚಿಸುತ್ತದೆ.

ಅಸಿಡಿಟಿ & ಎದೆಯುರಿ

ಖಾಲಿ ಹೊಟ್ಟೆಯಲ್ಲಿ ಚಹಾವನ್ನು ಸೇವಿಸಿದರೆ ನಿಮಗೆ ಅಸಿಡಿಟಿ ಮತ್ತು ಎದೆಯುರಿ ಸಮಸ್ಯೆ ಉಂಟಾಗಬಹುದು.

ಚಯಾಪಚಯ ಕ್ರಿಯೆ

ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವ ಅಭ್ಯಾಸದಿಂದ ನಿಮ್ಮ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಉಂಟಾಗುತ್ತದೆ.

ನಿರ್ಜಲೀಕರಣ

ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ದೇಹದಲ್ಲಿ ನಿರ್ಜಲೀಕರಣ ಸಮಸ್ಯೆ ಉಂಟಾಗುತ್ತದೆ.

ಪೋಷಕಾಂಶಗಳು

ಖಾಲಿ ಹೊಟ್ಟೆಯಲ್ಲಿ ಚಹಾವನ್ನು ಕುಡಿಯುವುದರಿಂದ ದೇಹವು ಪೋಷಕಾಂಶಗಳನ್ನು ಸರಿಯಾಗಿ ಹೀರಿಕೊಳ್ಳಲು ಸಾಧ್ಯವಾಗುವುದಿಲ್ಲ.

VIEW ALL

Read Next Story