ಅಂಜೂರ ಹಣ್ಣಿನಲ್ಲಿ ಕೊಬ್ಬಿನಾಂಶ ಕಡಿಮೆ ಇದ್ದು, ಅತಿ ಕಡಿಮೆ ಸೋಡಿಯಂ, ಫೈಬರ್ ಅಂಶಗಳನ್ನು ಒಳಗೊಂಡಿದೆ
ಅಂಜೂರ ಹಣ್ಣನ್ನು ನಿಯಮಿತ್ತವಾಗಿ ಸೇವಿಸುವುದರಿಂದ ಕ್ಯಾನ್ಸರ್ ಅಪಾಯವನ್ನೂ ಕಡಿಮೆ ಮಾಡುತ್ತದೆ
ಇದರಲ್ಲಿರುವ ಫೈಬರ್, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಅಂಶವು ಹೊಟ್ಟೆ ನೋವು, ಮಲಬದ್ಧತೆ ಕಡಿಮೆಗೊಳಿಸುತ್ತದೆ.
ಅಂಜೂರದಲ್ಲಿ ನಾರಿನಂಶ ಅಧಿಕವಾಗಿರುವುದರಿಂದ ಜೀರ್ಣಕ್ರಿಯೆ ಸುಧಾರಣೆ
ಅಂಜೂರದ ಹಾಲನ್ನು ನಿಯಮಿತವಾಗಿ ಕುಡಿಯುವುದರಿಂದ ರಕ್ತದೊತ್ತಡ ಸಮಸ್ಯೆ ಕಡಿಮೆಯಾಗುತ್ತದೆ.