ನೆಲಗಡಲೆ ಉಪಯೋಗ

ಫೈಬರ್ ಮತ್ತು ಪ್ರೊಟೀನ್ ಸಮೃದ್ಧವಾಗಿರುವ ಕಡಲೆಕಾಯಿಯನ್ನು ಆರೋಗ್ಯದ ನಿಧಿ ಎಂದರೆ ತಪ್ಪಲ್ಲ. ಇದು ಹಸಿವನ್ನು ಕಡಿಮೆ ಮಾಡುವ ಮೂಲಕ ಬೊಜ್ಜು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Bhavishya Shetty
Jul 28,2023

ನೆಲಗಡಲೆ ಉಪಯೋಗ

ಮ್ಯಾಂಗನೀಸ್, ಕ್ಯಾಲ್ಸಿಯಂ ಮತ್ತು ಕಾರ್ಬೋಹೈಡ್ರೇಟ್ ಗಳಂತಹ ಪೋಷಕಾಂಶಗಳ ಉಗ್ರಾಣವಾಗಿದೆ. ಇದರ ಬಳಕೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.

ನೆಲಗಡಲೆ ಉಪಯೋಗ

ಕಡಲೆಕಾಯಿ ಸೇವನೆಯಿಂದ ಹಲವು ಗಂಭೀರ ಕಾಯಿಲೆಗಳು ನಿಮ್ಮಿಂದ ದೂರ ಮಾಡುತ್ತವೆ. ಸ್ಥೂಲಕಾಯತೆಯಿಂದ ಬಳಲುತ್ತಿದ್ದರೆ ಕಡಲೆಕಾಯಿಯು ನಿಮಗೆ ಪ್ರಯೋಜನಕಾರಿಯಾಗಬಹುದು.

ನೆಲಗಡಲೆ ಉಪಯೋಗ

ಮಧುಮೇಹದ ಆರಂಭಿಕ ಲಕ್ಷಣಗಳನ್ನು ಎದುರಿಸುತ್ತಿದ್ದರೆ, ತಕ್ಷಣ ಕಡಲೆಕಾಯಿಯನ್ನು ಸೇವಿಸಲು ಪ್ರಾರಂಭಿಸಿ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕೆಲಸ ಮಾಡುತ್ತದೆ.

ನೆಲಗಡಲೆ ಉಪಯೋಗ

ಕಡಲೆಕಾಯಿಯಲ್ಲಿರುವ ಪಾಲಿಫಿನಾಲಿಕ್ ಆಂಟಿ-ಆಕ್ಸಿಡೆಂಟ್ ಗಳ ಗುಣಲಕ್ಷಣಗಳು ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೆ, ಇದರಲ್ಲಿರುವ ಕೊಬ್ಬಿನಾಮ್ಲಗಳು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ

ನೆಲಗಡಲೆ ಉಪಯೋಗ

ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಿ ಆರೋಗ್ಯವಂತರನ್ನಾಗಿ ಮಾಡುತ್ತದೆ. ಕಡಲೆಕಾಳನ್ನು ನಿಯಮಿತವಾಗಿ ಸೇವಿಸುವುದರಿಂದ ತ್ವಚೆಯು ಆರೋಗ್ಯಕರವಾಗಿರುತ್ತದೆ.

ನೆಲಗಡಲೆ ಉಪಯೋಗ

ಕಡಲೆಕಾಯಿಯನ್ನು ಮುಂಜಾನೆ ಖಾಲಿಹೊಟ್ಟೆಯಲ್ಲಿ ಸೇವಿಸುವುದರಿಂದ, ಚಯಾಪಚಯ ಕ್ರಿಯೆಯು ಉತ್ತಮವಾಗಿರುತ್ತದೆ. ಹೊಟ್ಟೆಯ ಸಮಸ್ಯೆ ಕಡಿಮೆಯಾಗುತ್ತದೆ.


(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

VIEW ALL

Read Next Story