ಒಣದ್ರಾಕ್ಷಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ತಿನ್ನುವುದರಿಂದ ಸಿಗುತ್ತೆ ಈ ಅದ್ಭುತ ಲಾಭಗಳು

ಒಣದ್ರಾಕ್ಷಿ-ಜೇನುತುಪ್ಪ

ಆಯುರ್ವೇದದ ಪ್ರಕಾರ, ಒಣದ್ರಾಕ್ಷಿ ಮತ್ತು ಜೇನುತುಪ್ಪ ಎರಡೂ ಕೂಡ ಹಲವು ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಇವೆರಡನ್ನು ಒಟ್ಟಿಗೆ ಸೇರಿಸಿ ತಿನ್ನುವುದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ ಎಂದು ಹೇಳಲಾಗುತ್ತದೆ. ಅವುಗಳೆಂದರೆ...

ರಕ್ತ ಪರಿಚಲನೆ

ಒಣದ್ರಾಕ್ಷಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ತಿನ್ನುವುದರಿಂದ ಇದು ದೇಹದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.

ಚರ್ಮದ ಆರೋಗ್ಯ

ಒಣದ್ರಾಕ್ಷಿಯನ್ನು ಜೇನುತುಪ್ಪದೊಂದಿಗೆ ತಿನ್ನುವುದರಿಂದ ಇದು ಆರೋಗ್ಯಕರ ಚರ್ಮವನ್ನು ಉತ್ತೇಜಿಸುತ್ತದೆ.

ಕೊಲೆಸ್ಟ್ರಾಲ್ ನಿಯಂತ್ರಣ

ಒಣದ್ರಾಕ್ಷಿ ಮತ್ತು ಜೇನುತುಪ್ಪ ಎರಡನ್ನೂ ಒಟ್ಟಿಗೆ ತಿನ್ನುವುದರಿಂದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು.

ಹೃದ್ರೋಗ

ಒಣದ್ರಾಕ್ಷಿ ಮತ್ತು ಜೇನುತುಪ್ಪ ಇವೆರಡನ್ನು ಒಟ್ಟಿಗೆ ಸೇವಿಸುವುದರಿಂದ ಹೃದಯ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ.

ಜೀರ್ಣಕ್ರಿಯೆ

ಒಣದ್ರಾಕ್ಷಿ-ಜೇನುತುಪ್ಪ ಎರಡರಲ್ಲೂ ಫೈಬರ್ ಸಮೃದ್ಧವಾಗಿದ್ದು ಇದರ ಸೇವನೆಯಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.

ಬಿಪಿ ನಿಯಂತ್ರಣ

ಒಣದ್ರಾಕ್ಷಿ-ಜೇನುತುಪ್ಪವನ್ನು ಬೆರೆಸಿ ತಿನ್ನುವುದರಿಂದ ಇದು ಬಿಪಿ ನಿಯಂತ್ರಿಸುವಲ್ಲಿಯೂ ಪರಿಣಾಮಕಾರಿ ಎಂದು ಸಾಬೀತುಪಡಿಸಲಿದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

VIEW ALL

Read Next Story