ಶತಮಾನಗಳಿಂದಲೂ ಬೆಳ್ಳುಳ್ಳಿಯನ್ನು ಆಹಾರ ಪದಾರ್ಥಕ್ಕಿಂತ ಔಷಧಿಯಂತೆ ಬಳಲಾಗುತ್ತಿದೆ.
ಬೆಳ್ಳುಳ್ಳಿ ಸೇವನೆಯಿಂದ ಲೈಂಗಿಕ ಶಕ್ತಿ ಹೆಚ್ಚಾಗುತ್ತದೆ ಎಂದು ಅಧ್ಯಯನಗಳೇ ದೃಢಪಡಿಸಿವೆ.
ಲೈಂಗಿಕ ಸಮಸ್ಯೆಯಿಂದ ಬಳಲುತ್ತಿರುವವರು ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಪರಿಹಾರ ಪಡೆಯಬಹುದು.
ಬೆಳ್ಳುಳ್ಳಿಯು ನೈಸರ್ಗಿಕವಾಗಿ ಟೆಸ್ಟೋಸ್ಟೆರಾನ್ ಹಾರ್ಮೋನ್ ಅನ್ನು ಹೆಚ್ಚಿಸುತ್ತದೆ.
ನಿಯಮಿತವಾಗಿ ಬೆಳ್ಳುಳ್ಳಿ ಸೇವನೆಯು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.
ಬೆಳ್ಳುಳ್ಳಿಯಲ್ಲಿರುವ ಸಲ್ಫರ್ ಮತ್ತು ಆಲಿಸಿನ್ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ರಕ್ತದಲ್ಲಿನ ಗ್ಲೂಕೋಸ್ ಮತ್ತು ಲಿಪಿಡ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಬೆಳ್ಳುಳ್ಳಿ ಸಹಕಾರಿಯಾಗಿದೆ.
ರಾತ್ರಿ ಮಲಗುವಾಗ ಬೆಳ್ಳುಳ್ಳಿ ಸೇವಿಸಿದರೆ ಲೈಂಗಿಕ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಪರಿಹಾರ ಸಿಗಲಿದೆ.