ಬೆಳ್ಳುಳ್ಳಿ

ಬೆಳ್ಳುಳ್ಳಿಯನ್ನು ಹಸಿಯಾಗಿ ತಿಂದರೆ ಆರೋಗ್ಯಕ್ಕಿದೆ ಇಷ್ಟೊಂದು ಪ್ರಯೋಜನ

ಬೆಳ್ಳುಳ್ಳಿ

ಬೆಳ್ಳುಳ್ಳಿಯನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಹಲವಾರು ರೀತಿಯ ಕಾಯಿಲೆಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು.

ಬೆಳ್ಳುಳ್ಳಿ

ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್, ಉರಿಯೂತ ನಿವಾರಕ ಮತ್ತು ಕಾರ್ಸಿನೋಜೆನಿಕ್ ಗುಣಲಕ್ಷಣಗಳಿಂದಾಗಿ ನಮ್ಮ ದೇಹಕ್ಕೆ ಯಾವುದೇ ಸೋಂಕು ತಗಲುವುದಿಲ್ಲ.

ಬೆಳ್ಳುಳ್ಳಿ

ಖಾಲಿ ಹೊಟ್ಟೆಯಲ್ಲಿ ಒಂದು ಅಥವಾ ಎರಡು ಬೆಳ್ಳುಳ್ಳಿ ಎಸಳುಗಳನ್ನು ಸೇವಿಸಿದರೆ, ಚಯಾಪಚಯವು ಸುಧಾರಿಸುತ್ತದೆ.

ಬೆಳ್ಳುಳ್ಳಿ

ಬೆಳ್ಳುಳ್ಳಿಯನ್ನು ಹಸಿಯಾಗಿ ತಿಂದರೆ ಹೊಟ್ಟೆಯ ಸುತ್ತಲಿನ ಕೊಬ್ಬು ಕರಗುತ್ತದೆ.

ಬೆಳ್ಳುಳ್ಳಿ

ಬೆಳ್ಳುಳ್ಳಿ ಸೇವಿಸುವವರಿಗೆ ಜೀರ್ಣಕ್ರಿಯೆ ಉತ್ತಮವಾಗಿ ಕಾರ್ಯನಿರ್ವಹಿಸುವುದರಿಂದ ಮಲಬದ್ಧತೆಯಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ.

ಬೆಳ್ಳುಳ್ಳಿ

ಖಿನ್ನತೆ ಮತ್ತು ನಿದ್ರಾಹೀನತೆಯಂತಹ ಸಮಸ್ಯೆಗಳಿಂದ ಬಳಲುತ್ತಿರುವವರಿಗೂ ಬೆಳ್ಳುಳ್ಳಿ ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ.

ಬೆಳ್ಳುಳ್ಳಿ

ಮಧುಮೇಹಿಗಳು ಪ್ರತಿದಿನ ಹಸಿ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.

ಬೆಳ್ಳುಳ್ಳಿ

ಹಸಿ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಬೆಳ್ಳುಳ್ಳಿ

ಸಿಪ್ಪೆ ಸುಲಿದ ಬೆಳ್ಳುಳ್ಳಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಎರಡು ದಿನಜೇನುತುಪ್ಪದಲ್ಲಿ ನೆನೆಸಿಡಬೇಕು. ಇದನ್ನು ದಿನಂಪ್ರತಿ ಒಂದು ಚಮಚ ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು.

VIEW ALL

Read Next Story